ಏಕ್ ಲವ್ ಯಾ

ಪುನೀತ್ ರಂಗಸ್ವಾಮಿ ನಿರ್ದೇಶನದ ಚಿತ್ರದಲ್ಲಿ 'ಏಕ್ ಲವ್ ಯಾ' ಖ್ಯಾತಿಯ ನಟ ರಾಣಾ ನಾಯಕ!
ಚಾಮರಾಜನಗರ, ಸೇಲಂ, ಈರೋಡ್ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ.

ರಾಣಾ ಚಿತ್ರದಲ್ಲಿ ನನ್ನ ಪಾತ್ರ ಏಕ್ ಲವ್ ಯಾ ಚಿತ್ರಕ್ಕಿಂತಲೂ ಭಿನ್ನವಾಗಿದೆ: ಸ್ಯಾಂಡಲ್‌ವುಡ್ ನಟಿ ರೀಷ್ಮಾ ನಾಣಯ್ಯ
ಪ್ರೇಮ್ ನಿರ್ದೇಶನದ 'ಏಕ್ ಲವ್ ಯಾ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ ರೀಷ್ಮಾ ನಾಣಯ್ಯ, ತಮ್ಮ ಎರಡನೇ ಚಿತ್ರವೂ ಮೊದಲ ಚಿತ್ರದಷ್ಟೇ ಮುಖ್ಯ ಎಂದು ಹೇಳುತ್ತಾರೆ.

ಏಕ್ ಲವ್ ಯಾ ಚಿತ್ರದ ಟ್ರೈಲರ್
ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ರಾಣಾ, ರಚಿತಾ ರಾಮ್ ಮತ್ತು ರೀಷ್ಮಾ ನಾಣಯ್ಯ ನಟಿಸಿದ್ದಾರೆ.

ಟ್ರೆಂಡ್ ಸೃಷ್ಟಿಸುತ್ತಿದೆ 'ಏಕ್ ಲವ್ ಯಾ' ಎಣ್ಣೆಗೂ ಹೆಣ್ಣಿಗೂ ಸಾಂಗ್: ಎಲ್ಲೆಲ್ಲೂ ಹಾಡಿನ ಗುನುಗುನು!
ರಾಬರ್ಟ್ ಸಿನಿಮಾದ ಕಣ್ಣು ಹೊಡಿಯೋಕೆ ಹಾಡನ್ನು ತೆಲುಗಿನಲ್ಲಿ ಹಾಡಿ ಮ್ಯಾಜಿಕ್ ಮಾಡಿದ್ದ ಗಾಯಕಿ ಮಂಗ್ಲಿ ಮತ್ತೊಂದು ಸೆನ್ಸೇಷನ್ ಕ್ರಿಯೆಟ್ ಮಾಡಿದ್ದಾರೆ.

'ಏಕ್ ಲವ್ ಯಾ' ಚಿತ್ರದ ಹಾಡಿನ ಬಿಡುಗಡೆ ವೇಳೆ ಶಾಂಪೇನ್ ಸಂಭ್ರಮ: ಕ್ಷಮೆ ಕೇಳಿದ ನಿರ್ದೇಶಕ ಪ್ರೇಮ್ ಹಾಗೂ ಚಿತ್ರತಂಡ
ಜೋಗಿ ಪ್ರೇಮ್ ನಿರ್ದೇಶನದ 'ಏಕ್ ಲವ್ ಯಾ(Ek Love Ya) ಚಿತ್ರದ 'ಎಣ್ಣೆಗೂ ಹೆಣ್ಣಿಗೂ ಏನು ಸಂಬಂಧ'? ಹಾಡಿನ ಬಿಡುಗಡೆ ಸಂಬಂಧ ಚಿತ್ರತಂಡ ಖಾಸಗಿ ಹೊಟೇಲ್ ನಲ್ಲಿ ಕಾರ್ಯಕ್ರಮ ಏರ್ಪಡಿಸಿತ್ತು.

ಜೋಗಿ ಪ್ರೇಮ್ ನಿರ್ದೇಶನದ 'ಏಕ್ ಲವ್ ಯಾ' ಚಿತ್ರ ರಿಲೀಸ್ ಡೇಟ್ ಫಿಕ್ಸ್!
ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ. ಈ ಸಂಬಂಧ ಟ್ವೀಟ್ ಮಾಡಿರುವ ನಿರ್ದೇಶಕ ಪ್ರೇಮ್ ಸಿನಿಮಾ ರಿಲೀಸ್ ಮಾಡುವ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದಾರೆ.

ವ್ಯಾಲೆಂಟೈನ್ ಡೇಗೆ 'ಏಕ್ ಲವ್ ಯಾ' ಸಿನಿಮಾ ಲಿರಿಕಲ್ ಸಾಂಗ್ ರಿಲೀಸ್
ವ್ಯಾಲೆಂಟೈನ್ ಡೇಗೆ ನಿರ್ದೇಶಕ ಪ್ರೇಮ್ ಅವರ "ಏಕ್ ಲವ್ ಯಾ" ಚಿತ್ರದ "ಯಾರೆ ಯಾರೆ" ಲಿರಿಕಲ್ ಸಾಂಗ್ ರಿಲೀಸ್ ಆಗಿದೆ. ಪ್ರೇಮ್ ಸಾಹಿತ್ಯಕ್ಕೆ ಅರ್ಜುನ್ ಜನ್ಯಾ ಸಂಗೀತವಿದ್ದು ಅರ್ಮಾನ್ ಮಲಿಕ್ ಹಿನ್ನೆಲೆ ಗಾಯನದಲ್ಲಿ ಈ ಹಾಡು ಮೂಡಿಬಂದಿದೆ.

ಕಾಶ್ಮೀರ ಕಣಿವೆಯ ಚುಮುಚುಮು ಚಳಿಯಲ್ಲಿ ಪ್ರೇಮ್ 'ಏಕ್ ಲವ್ ಯಾ' ಹಾಡಿನ ಚಿತ್ರೀಕರಣ
ನಿರ್ದೇಶಕ ಪ್ರೇಮ್ ತಮ್ಮ "ಏಕ್ ಲವ್ ಯಾ" ಚಿತ್ರದ ಹಾಡೊಂದರ ಶೂಟಿಂಗ್ ಗಾಗಿ ಇದೀಗ ಕಾಶ್ಮೀರದಲ್ಲಿದ್ದಾರೆ. ದೂರವಾಣಿ ಸಂಭಾಷಣೆಯೊಂದರಲ್ಲಿ ನಿರ್ದೇಶಕರೊಂದಿಗೆ ಮಾತಿಗಿಳಿದಾಗ ತಾವು ಈ ಮುನ್ನ ಶೂಟಿಂಗ್ ಗೆ ನಿಗದಿ ಮಾಡಿದ್ದ ಸ್ಥಳದಲ್ಲಿ ಉತ್ತಮ ಹಿಮಪಾತವಾಗಿದೆ ಎಂದಿದ್ದಾರೆ.

ಏಕ್ ಲವ್ ಯಾ ಚಿತ್ರದ ಮೇಕಿಂಗ್ ಟೀಸರ್
ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರದಲ್ಲಿ ರಾಣಾ, ರಚಿತಾ ರಾಮ್ ಮತ್ತು ರೇಷ್ಮಾ ಅಭಿನಯಿಸಿದ್ದಾರೆ.

