ರಾಜಕೀಯಡಿ.ಕೆ ಬ್ರದರ್ಸ್ ಕಟ್ಟಿ ಹಾಕಲು ಷಡ್ಯಂತ್ರ: ಜೆಡಿಎಸ್ -ಬಿಜೆಪಿಯಿಂದ ಏಜೆನ್ಸಿಗಳ ದುರ್ಬಳಕೆ; ಡಿಕೆ ಶಿವಕುಮಾರ್
ನನ್ನನ್ನು ಜೈಲಿಗೆ ಕಳುಹಿಸುವುದಾಗಿ ಅನೇಕರು ಮಾತನಾಡಿದ್ದಾರೆ. ಅವರೂ ಮಾತನಾಡಿದ್ದಾರೆ, ನಮ್ಮ ಜಿಲ್ಲೆಯವರೂ ಮಾತನಾಡಿದ್ದಾರೆ. ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ. ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ