ದಕ್ಷಿಣ ಆಫ್ರಿಕಾ ಆರಂಭಿಕ ಬ್ಯಾಟ್ಸ್ಮನ್ ಏಡೆನ್ ಮರ್ಕರಮ್ ಅವರು ಗಾಯದಿಂದಾಗಿ ಭಾರತದ ವಿರುದ್ಧ ರಾಂಚಿಯಲ್ಲಿ ನಡೆಯುವ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.