ಏಡೆನ್ ಮಾರ್ಕ್ರಾಮ್

ಸೆಮಿಫೈನಲ್‌ಗೆ ಯೋಗ್ಯ ಪಿಚ್ ಇದಲ್ಲ- ಅಫ್ಘಾನ್ ಕೋಚ್; ಮುಂದೆ ಈ ಪಿಚ್‌ನಲ್ಲಿ ಆಡಲ್ಲ ಎನ್ನುವುದೇ ಖುಷಿ: ಮಾರ್ಕ್ರಾಮ್
ದಕ್ಷಿಣ ಆಫ್ರಿಕಾದ ನಾಯಕ ಏಡೆನ್ ಮಾರ್ಕ್ರಾಮ್, ಅಫ್ಘಾನಿಸ್ತಾನದ ಕೋಚ್ ಜೊನಾಥನ್ ಟ್ರಾಟ್ ಮತ್ತು ಆಸ್ಟ್ರೇಲಿಯಾದ ಮಾಜಿ ಆಟಗಾರ ರಿಕಿ ಪಾಂಟಿಂಗ್ ಪಿಚ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ಐಪಿಎಲ್ 2024: ಏಡೆನ್ ಮಾರ್ಕ್ರಾಮ್ ಬದಲಿಗೆ ಸನ್‌ರೈಸರ್ಸ್ ಹೈದರಾಬಾದ್ ಗೆ ಹೊಸ ನಾಯಕನ ನೇಮಕ
2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿ ಆರಂಭಕ್ಕೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ಎಲ್ಲ ಹತ್ತು ಫ್ರಾಂಚೈಸಿಗಳು ತಮ್ಮ ತಂಡಗಳನ್ನು ಸಿದ್ಧಪಡಿಸುತ್ತಿವೆ. ಹೀಗಿರುವಾಗ, ಪಂದ್ಯಾವಳಿ ಆರಂಭಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ತಂಡವು ಹೊಸ ನಾಯಕನನ್ನು ಘೋಷಿಸಿದೆ.

