‘ಮಠ’ ಮತ್ತು ‘ಎದ್ದೇಳು ಮಂಜುನಾಥ’ ಸಿನಿಮಾಗಳ ನಂತರ ಜಗ್ಗೇಶ್ ಮತ್ತು ಗುರುಪ್ರಸಾದ್ ಕಾಂಬಿನೇಶನ್ನ ‘ರಂಗನಾಯಕ’ ಸಿನಿಮಾ ಶೂಟಿಂಗ್ ಏಪ್ರಿಲ್ 2ರಿಂದ ಆರಂಭವಾಗಲಿದೆ.