ರಾಜ್ಯರಾಜ್ಯದಲ್ಲಿ ಲಾಕ್ ಡೌನ್ ಏಪ್ರಿಲ್ 30ರ ವರೆಗೆ ವಿಸ್ತರಣೆ, ಈ ಲಾಕ್ ಡೌನ್ ವಿಭಿನ್ನವಾಗಿರುತ್ತೆ: ಸಿಎಂ ಯಡಿಯೂರಪ್ಪ
ಮಹಾಮಾರಿ ಕೊರೋನಾ ವೈರಸ್ ಹರಡುವುದನ್ನು ನಿಯಂತ್ರಿಸುವುದಕ್ಕಾಗಿ ರಾಜ್ಯದಲ್ಲಿ ಏಪ್ರಿಲ್ 30ರ ವರೆಗೆ ಲಾಕ್ ವಿಸ್ತರಿಸುವುದು ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.