ಏಪ್ರಿಲ್-ಜೂನ್

ಏಪ್ರಿಲ್-ಜೂನ್ನಲ್ಲಿ ಜಿಡಿಪಿ ಶೇ.7.8 ರಷ್ಟು ಬೆಳವಣಿಗೆ; ಚೀನಾ ಹಿಂದಿಕ್ಕಿದ ಭಾರತ
2023-24ರ ಏಪ್ರಿಲ್-ಜೂನ್ ಮೊದಲ ತ್ರೈಮಾಸಿಕದಲ್ಲಿ ಭಾರತದ ಶೇಕಡಾ 7.8 ರಷ್ಟು ಬೆಳವಣಿಗೆ ದಾಖಲಿಸಿದ್ದು, ಮುಖ್ಯವಾಗಿ ಕೃಷಿ ಮತ್ತು ಹಣಕಾಸು ಕ್ಷೇತ್ರಗಳ ಉತ್ತಮ ಕಾರ್ಯಕ್ಷಮತೆಯಿಂದಾಗಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.

ಏಪ್ರಿಲ್-ಜೂನ್ ಅವಧಿಯಲ್ಲಿ ಸಾಮಾನ್ಯಕ್ಕಿಂತ ಗರಿಷ್ಠ ತಾಪಮಾನ: ಸುಡಲಿದೆ ಬಿಸಿಲ ಧಗೆ
ವಾಯುವ್ಯ ಮತ್ತು ಪರ್ಯಾಯ ದ್ವೀಪ ಪ್ರದೇಶಗಳನ್ನು ಹೊರತುಪಡಿಸಿದರೆ ಭಾರತದ ಬಹುತೇಕ ಎಲ್ಲಾ ಪ್ರದೇಶಗಳನ್ನೂ ಏಪ್ರಿಲ್-ಜೂನ್ ವರೆಗೆ ಬಿಸಿಲ ಧಗೆ ಸುಡಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

