ಪ್ರಧಾನಿ ನರೇಂದ್ರ ಮೋದಿ ಅವರಿಂದು ಹಿಮಾಚಲ ಪ್ರದೇಶದ ಬಿಲಾಸ್ಪುರದ ಏಮ್ಸ್ ಸೇರಿದಂತೆ ರೂ. 3,650 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.