ರಾಜ್ಯಬೆಂಗಳೂರು ಜಲಕ್ಷಾಮ: ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ಗಡುವು ಏಪ್ರಿಲ್ 7ರವರೆಗೆ ವಿಸ್ತರಣೆ
ಅನಗತ್ಯವಾಗಿ ನೀರು ಪೋಲಾಗುವುದನ್ನ ತಡೆಯಲು ವಾಣಿಜ್ಯ ಕಟ್ಟಡಗಳು, ಕೈಗಾರಿಕಾ ಪ್ರದೇಶಗಳು, ರೆಸ್ಟೋರೆಂಟ್ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿನ ನಲ್ಲಿಗಳಿಗೆ ಏರಿಯೇಟರ್ ಹಾಗೂ ಫ್ಲೋ ಕಂಟ್ರೋಲರ್ ಅಳವಡಿಸಿಕೊಳ್ಳುವಂತೆ ನೀಡಿದ್ದ ಗಡುವನ್ನು ಏಪ್ರಿಲ್ 7 ರ ವರೆಗೆ ವಿಸ್ತರಿಸಲಾಗಿದೆ.