ಏರುಪೇರು

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಬಂಧನಕ್ಕೊಳಗಾಗಿರುವ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಯಲ್ಲಿ ಚಿಕಿತ್ಸೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪವಿತ್ರಾ ಗೌಡ ಮಂಗಳವಾರ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ಬಳಿಕ ಪೊಲೀಸ್ ಠಾಣೆಗೆ ಕರೆತರಲಾಗಿದೆ.

ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು
ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಿಐಡಿ ಆಧಿಕಾರಿಗಳು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ನಾಳೆ 'ಭಾರತ್ ಬಂದ್ ': ಸಾಮಾನ್ಯ ಜನಜೀವನ ಏರುಪೇರು ಸಾಧ್ಯತೆ
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಳೆ ಕರೆ ನೀಡಿರುವ ಭಾರತ್ ಬಂದ್ ಗೆ ಜೆಡಿಎಸ್ ಕೂಡಾ ಬೆಂಬಲ ವ್ಯಕ್ತಪಡಿಸಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.

