ರಾಜ್ಯ'ಏರೋ ಇಂಡಿಯಾ ಈ ಬಾರಿ ಅತಿದೊಡ್ಡ ಏರ್ ಶೋ ಆಗಲಿದೆ': ಸಿಎಂ ಬಸವರಾಜ ಬೊಮ್ಮಾಯಿ
ರಾಜಧಾನಿ ಬೆಂಗಳೂರಿನಲ್ಲಿ ಫೆಬ್ರವರಿ 13 ರಿಂದ 17 ರವರೆಗೆ ನಡೆಯಲಿರುವ ಏರೋ ಇಂಡಿಯಾ ಶೋದ 14 ನೇ ಆವೃತ್ತಿಯು ಅತಿ ಹೆಚ್ಚು ಜನರ ಭಾಗವಹಿಸುವಿಕೆಯ ಮೂಲಕ "ಅತಿದೊಡ್ಡ ವೈಮಾನಿಕ ಪ್ರದರ್ಶನ" ಎನಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.