ಏರೋ ಇಂಡಿಯಾ

'Aero India' ಭೂಮಿ ಹಿಂತಿರುಗಿಸಿ ಇಲ್ಲವೇ, ಪರ್ಯಾಯ ಜಾಗ ನೀಡಿ: IAFಗೆ ಸಚಿವ ಖಂಡ್ರೆ ಆಗ್ರಹ
ಜರಕಬಂಡೆ ಕಾವಲ್‌ನಲ್ಲಿ ಭಾರತೀಯ ವಾಯುಪಡೆಗೆ (ಐಎಎಫ್) 444 ಎಕರೆಗೂ ಹೆಚ್ಚು ಭೂಮಿಯನ್ನು ನೀಡಲಾಗಿತ್ತು. ಆದರೆ 2017ರಲ್ಲಿ ಸ್ಥಳೀಯ ಜಿಲ್ಲಾಧಿಕಾರಿ ಆ ಮಂಜೂರಾತಿಯನ್ನು ರದ್ದುಪಡಿಸಿದ್ದರು.

Aero India: ಗಮನ ಸೆಳೆದ ಬುಲೆಟ್ ರೆಸಿಸ್ಟೆಂಟ್ ಸೆಕ್ಯೂರಿಟಿ ಬೂತ್; ದೇಶ ಕಾಯುವ ಯೋಧರ ಜೀವಹಾನಿ ತಪ್ಪಿಸಲು ಸಹಕಾರಿ
ರಕ್ಷಣಾ ಕಾರ್ಯತಂತ್ರದ ಭಾಗವಾಗಿ ಭಾರತೀಯ ಸೇನಾಪಡೆಗಳು, ಸಶಸ್ತ್ರ ಮೀಸಲು ಪಡೆ, ಗಡಿ ಭದ್ರತಾ ಪಡೆ ಹಾಗೂ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸೇರಿದಂತೆ ಇನ್ನಿತರ ಸೇನಾ ತುಕಡಿಗಳಿಗೆ ಸೆಕ್ಯೂರಿಟಿ ಬೂತ್ ಸಹಕಾರಿಯಾಗಲಿದೆ.

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ: ಗಂಟೆಗಟ್ಟಲೇ ಟ್ರಾಫಿಕ್ ನಲ್ಲಿ ಸಿಲುಕಿ ಸವಾರರು ಹೈರಾಣ!
ಟ್ರಾಫಿಕ್ ಜಾಮ್ ತಪ್ಪಿಸಲು ವಾಹನ ಚಾಲಕರಿಗೆ ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚಿಸಲಾಗಿತ್ತು. ಈ ಪ್ರಯತ್ನಗಳ ಹೊರತಾಗಿಯೂ, ಮುಖ್ಯ ಮತ್ತು ಸರ್ವಿಸ್ ರಸ್ತೆಗಳೆರಡರಲ್ಲೂ ಅಪಾರ ಪ್ರಮಾಣದ ದಟ್ಟಣೆ ಉಂಟಾಗಿತ್ತು.

ಬೆಂಗಳೂರಿನಲ್ಲಿ ಏರೋಸ್ಪೇಸ್ ಉದ್ಯಮಕ್ಕೆ ಪ್ರೋತ್ಸಾಹ ನೀಡಿ, ಪ್ರತಿಭಾ ಪಲಾಯನ ತಡೆಯಬೇಕು: ಡಿ.ಕೆ ಶಿವಕುಮಾರ್
ರಕ್ಷಣಾ ಸಚಿವರು ಕರ್ನಾಟಕದಲ್ಲಿ ಏರೋಸ್ಪೇಸ್ ಉದ್ಯಮವನ್ನು ಸ್ಥಾಪಿಸಲು ಹಾಗೂ ವಿಮಾನ ಮತ್ತು ಹೆಲಿಕಾಪ್ಟರ್‌ಗಳ ತಯಾರಕರನ್ನು ಹೆಚ್ಚು, ಹೆಚ್ಚು ಬೆಂಗಳೂರಿನ ಕಡೆಗೆ ಗಮನ ಹರಿಸುವಂತೆ ಪ್ರೋತ್ಸಾಹ ನೀಡಬೇಕಾಗಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಏರೋ-ಇಂಡಿಯಾ, ಜಾಗತಿಕ ಹೂಡಿಕೆದಾರರ ಸಭೆ: ಸ್ಟಾರ್ ಹೋಟೆಲ್ಸ್ ದರ ಗಗನಕ್ಕೆ!
ಬೆಂಗಳೂರಿನಲ್ಲಿ ಮಾತ್ರವಲ್ಲದೆ, ದೇವೇನಹಳ್ಳಿಯ ಆಚೆ ಮತ್ತು ನೆರೆಯ ಜಿಲ್ಲೆಗಳು ಮತ್ತು ರಾಜ್ಯಗಳಲ್ಲಿಯೂ ದರಗಳನ್ನು ಹೆಚ್ಚಿಸಲಾಗಿದೆ.

Aero India ಬೆಂಗಳೂರು: ಆಮೆಗತಿ ವೇಗದ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ನಾಗರಿಕ ಸಂಸ್ಥೆಗಳು ಮುಂದು!
ಏರೋ ಇಂಡಿಯಾ 2025 ಫೆಬ್ರವರಿ 10 ರಿಂದ 14 ರವರೆಗೆ ಐದು ದಿನ ನಡೆಯಲಿದೆ.

ಏರೋ ಇಂಡಿಯಾ: ಪ್ರಧಾನಿ ಮೋದಿ ಕ್ರೆಡಿಟ್, ಕಾಂಗ್ರೆಸ್ ವಾಗ್ದಾಳಿ
ಬೆಂಗಳೂರಿನ ಯಲಹಂಕದಲ್ಲಿ ಸತತ 14 ವರ್ಷಗಳಿಂದ ನಡೆಯುತ್ತಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಕ್ರೆಡಿಟ್ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ರಾಜ್ಯದಲ್ಲಿ ಹೊಸ ಏರೋಸ್ಪೇಸ್ ನೀತಿ ಜಾರಿಗೆ ತಂದು ಯುವಜನರನ್ನು ವೈಮಾನಿಕ ಕ್ಷೇತ್ರದಲ್ಲಿ ಮಹಾಸಾಧನೆಗೆ ಸಿದ್ಧಪಡಿಸುತ್ತೇವೆ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಹೊಸ ಏರೋಸ್ಪೇಸ್ ನೀತಿಯನ್ನು ಜಾರಿಗೆ ತಂದು ಸುಮಾರು 45 ಸಾವಿರಕ್ಕೂ ಹೆಚ್ಚು ಯುವಜನರನ್ನು ವೈಮಾನಿಕ ಕ್ಷೇತ್ರದಲ್ಲಿ ಮಹಾಸಾಧನೆಗೆ ಸಿದ್ಧಪಡಿಸುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದರು.

ಏರೋ ಇಂಡಿಯಾ ನವ ಭಾರತದ ಶಕ್ತಿಯನ್ನು ತೋರಿಸುತ್ತಿದ್ದು, ಇದು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ: ಪ್ರಧಾನಿ ಮೋದಿ
ಏರೋ ಇಂಡಿಯಾ ಶೋ ನವ ಭಾರತದ ಶಕ್ತಿಯನ್ನು ತೋರಿಸುತ್ತಿದ್ದು, ಇದು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.

