ಏರೋ ಇಂಡಿಯಾ ಪ್ರದರ್ಶನ

Aero India 2025: ಲೋಹದ ಹಕ್ಕಿಗಳ ಕಲರವಕ್ಕೆ ತೆರೆ; ವೀಕ್ಷಕರಿಗೆ ಹಬ್ಬ!
ಬೆಳಗ್ಗೆ 8 ಗಂಟೆಯ ಹೊತ್ತಿಗೆ, ಸಾರ್ವಜನಿಕರು ವಾಯುಪಡೆ ಪ್ರದರ್ಶನ ವೀಕ್ಷಣೆಗೆ ಸಾಲುಗಟ್ಟಿ ನಿಲ್ಲುತ್ತಿದ್ದರು. ಪ್ರದರ್ಶನ ಪ್ರಾರಂಭವಾಗಲು ಕಾತುರದಿಂದ ಕಾಯುತ್ತಿದ್ದರು, ಆದರೆ ಸಂಚಾರ ದಟ್ಟಣೆಯಿಂದಾಗಿ ಅನೇಕರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿ ಸಿಲುಕಿಕೊಂಡರು.

ಭಾರೀ ಟ್ರಾಫಿಕ್, ಅಧಿಕ ತಾಪಮಾನ: Aero India ಪ್ರದರ್ಶನ ಸ್ಥಳ, ಸಮಯ ಬದಲಾಯಿಸಲು ಸಲಹೆ!
ಬೆಂಗಳೂರು ನಗರದ ಅನಿಯಂತ್ರಿತ ಬೆಳವಣಿಗೆ ಮತ್ತು ಅದರ ಟ್ರಾಫಿಕ್ ಕಿರಿಕಿರಿ ಕಾರಣದಿಂದಾಗಿ ಏರ್ಶೋ ಆಯೋಜಿಸಲು ಇನ್ನು ಮುಂದೆ ಈ ಸ್ಥಳ ಸೂಕ್ತವಲ್ಲ ಎಂದು ತೋರಿಸಿದೆ.

