ದೇಶದೇವನಹಳ್ಳಿ ಭೂಸ್ವಾಧೀನ ರದ್ದು: ಏರೋ ಸ್ಪೇಸ್ ಉದ್ಯಮಿಗಳಿಗೆ ಆಂಧ್ರ ಪ್ರದೇಶ ಗಾಳ; CM ಪುತ್ರ ನಾರಾ ಲೋಕೇಶ್ ಓಪನ್ ಆಫರ್!
ನಿಮಗಾಗಿ ನನ್ನ ಬಳಿ ಇನ್ನೊಂದು ಉತ್ತಮ ಉಪಾಯ ಇದೆ. ನೀವು ಆಂಧ್ರಪ್ರದೇಶದಲ್ಲಿ ಏಕೆ ಜಾಗ ನೋಡಬಾರದು? ಪ್ರೋತ್ಸಾಹ ಧನ ಮತ್ತು 8000 ಎಕರೆಗಳಿಗೂ ಹೆಚ್ಚು ಭೂಮಿ ನಿಮಗಾಗಿ ಸಿದ್ಧವಿದೆ.