ರಾಜ್ಯಹೊಸ ಏರೋಸ್ಪೇಸ್, ಡಿಫೆನ್ಸ್ ನೀತಿಯಿಂದ ರಾಜ್ಯದಲ್ಲಿ 45-50 ಸಾವಿರ ಕೋಟಿ ರೂ. ಹೂಡಿಕೆ ನಿರೀಕ್ಷೆ- ಡಾ. ಕೆ.ಸುಧಾಕರ್
ಕರ್ನಾಟಕ ಸರ್ಕಾರ ಜಾರಿಗೊಳಿಸುತ್ತಿರುವ ʼಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-2027ʼ, ರಕ್ಷಣಾ ವಲಯದಲ್ಲಿ ಸ್ವದೇಶಿ ಉತ್ಪನ್ನ ಹೆಚ್ಚಿಸಿ ಆತ್ಮನಿರ್ಭರತೆ ಸಾಧಿಸಲು ನೆರವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.