ರಾಜ್ಯಭಾರತದ ಏರೋಸ್ಪೇಸ್ ಸಾಧನೆಯಲ್ಲಿ ಕರ್ನಾಟಕದ ಕೊಡುಗೆ ಮಹತ್ತರ ಹೇಗೆ?
ನೂತನ ಏರೋಸ್ಪೇಸ್ ಮತ್ತು ರಕ್ಷಣಾ ನೀತಿ ಮುಂದಿನ ಐದು ವರ್ಷಗಳಲ್ಲಿ ರಕ್ಷಣಾ ಉದ್ಯಮದಲ್ಲಿ ರಾಜ್ಯದಲ್ಲಿ 60,000 ಕೋಟಿ ರೂಪಾಯಿಗಳ ಹೂಡಿಕೆ ಮತ್ತು 70,000 ಉದ್ಯೋಗಾವಕಾಶಗಳನ್ನು ಸೃಷ್ಟಿಸುವ, ಆ ಮೂಲಕ ಕರ್ನಾಟಕವನ್ನು ಪ್ರಮುಖ ರಕ್ಷಣಾ ಉತ್ಪಾದನಾ ತಾಣವನ್ನಾಗಿಸುವ ಗುರಿ ಹೊಂದಿದೆ.