ಏರ್ ಇಂಡಿಯಾ

ಯುಎಇಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ ಆಯಿಲ್ ಪ್ರೆಶರ್ ದಿಢೀರ್ ಕುಸಿತ: ಕೊಚ್ಚಿಗೆ ವಾಪಸ್; ತಪ್ಪಿದ ದೊಡ್ಡ ಅನಾಹುತ
ವರದಿಯ ಪ್ರಕಾರ, ವಿಮಾನವು ಹಾರಾಟ ಆರಂಭಿಸಿದ ಸುಮಾರು 50 ನಿಮಿಷಗಳ ನಂತರ ಮತ್ತು 36,000 ಅಡಿ ಎತ್ತರದಲ್ಲಿ ಹಾರುತ್ತಿದ್ದಾಗ, ಎಂಜಿನ್ 1 ರಲ್ಲಿನ ತೈಲ ಪ್ರಮಾಣವು ಅತೀ ವೇಗವಾಗಿ ಕುಸಿಯುತ್ತಿರುವುದನ್ನು ಪೈಲಟ್‌ಗಳು ಗಮನಿಸಿದ್ದಾರೆ.

ಏರ್ ಇಂಡಿಯಾ ಟರ್ಬುಲೆನ್ಸ್: ಪೈಲಟ್ ಗಾಂಜಾ ಸೇವಿಸಿದ್ದು ದೃಢ- ವರದಿಗಳು
ವಿಮಾನ 300 ಅಡಿಗಳಷ್ಟು ಕೆಳಕ್ಕೆ ಇಳಿಯಲು ಕಾರಣವಾದ ಘಟನೆಯನ್ನು ಅಪಘಾತವೆಂದು ಪರಿಗಣಿಸಲಾಗುತ್ತಿದೆ. 17 ಜನರು ಮಾರ್ಗ ಮಧ್ಯದ ಟರ್ಬುಲೆನ್ಸ್ ನಿಂದ ಗಾಯಗೊಂಡಿದ್ದಾರೆ. ಇದನ್ನು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ತನಿಖೆ ಮಾಡುತ್ತಿದೆ.

ಇಥಿಯೋಪಿಯನ್ ಏರ್‌ಲೈನ್ಸ್‌ನ ಮಾಜಿ ಮುಖ್ಯಸ್ಥ ಟೆವೊಲ್ಡೆ Air India ನೂತನ CEO
ಏರ್ ಇಂಡಿಯಾ ತನ್ನ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮತ್ತು ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಗಿ ವಾಯುಯಾನ ಉದ್ಯಮದ ಅನುಭವಿ ಟೆವೊಲ್ಡೆ ಗೆಬ್ರೆಮರಿಯಮ್ ಅವರನ್ನು ನೇಮಿಸಿದೆ.

ಫುಕೆಟ್-ದೆಹಲಿ ಏರ್ ಇಂಡಿಯಾ ವಿಮಾನ 300 ಅಡಿ ಕುಸಿತ, ಟರ್ಬ್ಯುಲೆನ್ಸ್; 12 ಮಂದಿ ಪ್ರಯಾಣಿಕರಿಗೆ ಗಾಯ; Video
ವಿಮಾನ ನಿಲ್ದಾಣದಲ್ಲಿ ತೆಗೆದ ದೃಶ್ಯಗಳಲ್ಲಿ ಟರ್ಮಿನಲ್ ಗೇಟ್ ಹೊರಗೆ ಆಂಬುಲೆನ್ಸ್‌ಗಳು ನಿಯೋಜಿಸಲಾಗಿದ್ದವು. ಕೆಲ ಪ್ರಯಾಣಿಕರನ್ನು ವೀಲ್‌ಚೇರ್‌ಗಳಲ್ಲಿ ಹೊರತೆಗೆದುಕೊಂಡು ಬರುತ್ತಿರುವುದು ಕಂಡುಬಂದವು.

ಅಂತರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗುಡ್‌ನ್ಯೂಸ್: Fuel surcharge ಇಳಿಸಿದ Air India; ವಿಮಾನ ಟಿಕೆಟ್ ದರವೂ ಇಳಿಕೆ ಸಾಧ್ಯತೆ..!
ಸ್ಪೈಸ್‌ಜೆಟ್ ಮಾತ್ರ ತಾವು ಮಧ್ಯಪ್ರಾಚ್ಯ ಬಿಕ್ಕಟ್ಟಿನ ವೇಳೆ ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಇಂಧನ ಹೆಚ್ಚುವರಿ ಶುಲ್ಕವನ್ನು ಹೆಚ್ಚಿಸಿರಲಿಲ್ಲ. ಹೀಗಾಗಿ ಈಗ ಕಡಿತಗೊಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ATF ದರ ಏರಿಕೆ ಎಫೆಕ್ಟ್; ದೇಶೀಯ ವಿಮಾನ ಸೇವೆ ಕಡಿತಕ್ಕೆ Air India, IndiGo ನಿರ್ಧಾರ..!
ದೇಶೀಯ ವಿಮಾನಯಾನ ಮಾರುಕಟ್ಟೆಯಲ್ಲಿ 90 ಶೇಕಡಕ್ಕಿಂತ ಹೆಚ್ಚು ಪಾಲು ಹೊಂದಿರುವ ಈ ಎರಡು ಕಂಪನಿಗಳು, ಪ್ರಯಾಣಿಕರ ಬೇಡಿಕೆ ಕುಸಿತ ಹಾಗೂ ಇಂಧನ ವೆಚ್ಚ ಏರಿಕೆಯಿಂದ ಕಾರ್ಯಾಚರಣೆಗಳನ್ನು ಕಡಿಮೆ ಮಾಡಲು ಮುಂದಾಗಿದೆ.

ಈ ಆರು ಮಾರ್ಗಗಳಲ್ಲಿ ಏರ್ ಇಂಡಿಯಾ ಅಂತರರಾಷ್ಟ್ರೀಯ ವಿಮಾನ ಸೇವೆ ಸ್ಥಗಿತ; ಕಾರಣ ಏನು ಗೊತ್ತಾ?
ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಪ್ರತಿ ತಿಂಗಳು 1,200 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ವಹಿಸುವುದನ್ನು ಮುಂದುವರಿಸುತ್ತದೆ.

ಆರ್ಥಿಕ ಸಂಕಷ್ಟ, ಸವಾಲುಗಳು: Air India ಸಿಇಒ ಹುದ್ದೆಗೆ ಕ್ಯಾಂಪ್ ಬೆಲ್ ವಿಲ್ಸನ್ ರಾಜೀನಾಮೆ
ಟಾಟಾ ಗ್ರೂಪ್‌ಗೆ ಸೇರಿದ ಈ ಏರ್‌ಲೈನ್ ಎದುರಿಸುತ್ತಿರುವ ಕಾರ್ಯಾಚರಣಾ ಸವಾಲುಗಳು, ಹೆಚ್ಚುತ್ತಿರುವ ವೆಚ್ಚಗಳು ಮತ್ತು ಇದುವರೆಗಿನ ಅತಿ ದೊಡ್ಡ ವಾರ್ಷಿಕ ನಷ್ಟದ ಅಂದಾಜುಗಳ ನಡುವೆ ಈ ನಾಯಕತ್ವ ಬದಲಾವಣೆ ನಡೆದಿದೆ.

ಮೇ 31ರವರೆಗೂ ಇಸ್ರೇಲ್ ಗೆ ಏರ್ ಇಂಡಿಯಾ ವಿಮಾನ ಕಾರ್ಯಾಚರಣೆ ಸ್ಥಗಿತ!
ವೈಯಕ್ತಿಕ ಅಥವಾ ವೃತ್ತಿಪರ ಕಾರಣಗಳಿಗಾಗಿ ಅಥವಾ ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದ ಪಾರಾಗಲು ಭಾರತಕ್ಕೆ ಬರಲು ಬಯಸುತ್ತಿರುವ ಇಸ್ರೇಲ್‌ನಲ್ಲಿ ವಾಸಿಸುವ 40,000 ಕ್ಕೂ ಹೆಚ್ಚು ಭಾರತೀಯರಲ್ಲಿ ವಿಮಾನಗಳ ಸ್ಥಗಿತ ಚಿಂತೆಗೀಡು ಮಾಡಿದೆ.

