ರಾಜ್ಯಏರೋ ಇಂಡಿಯಾ: ಬೆಂಗಳೂರು ಅಥವಾ ಲಖನೌ? ಗೊಂದಲಕ್ಕೆ ತೆರೆ ಎಳೆಯಿರಿ: ಕೇಂದ್ರಕ್ಕೆ ರಾಜ್ಯಸರ್ಕಾರದ ಮನವಿ
ಇದೇ ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ನಡೆಯಬೇಕಿರುವ ಏರೋ ಇಂಡಿಯಾ ಕಾರ್ಯಕ್ರಮ ಸ್ಥಳಾಂತರ ವಿವಾದದ ಕುರಿತು ಎದ್ದಿರುವ ಗೊಂದಲಗಳಿಗೆ ಕೂಡಲೇ ತೆರೆ ಎಳೆಯುವಂತೆ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದೆ.