ರಾಜ್ಯಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿ ಭೇಟೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ 50.93 ಲಕ್ಷ ರೂ. ಮೌಲ್ಯದ ಚಿನ್ನ ವಶ
ಅಬುಧಾಬಿ ಮತ್ತು ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿದ್ದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ 50.93 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.