ಏರ್ ಇಂಡಿಯಾ ವಿಮಾನ ಪತನ

ಏರ್ ಇಂಡಿಯಾ ವಿಮಾನ ಪತನ: ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ಕೋರಿ ಅರ್ಜಿ; ಕೇಂದ್ರಕ್ಕೆ 'ಸುಪ್ರೀಂ' ನೋಟಿಸ್
ಅಪಘಾತಕ್ಕೆ ಪೈಲಟ್ ದೋಷ ಕಾರಣ ಎಂಬ ನಿರೂಪಣೆ ಚಾಲ್ತಿಯಲ್ಲಿರುವುದಕ್ಕೆ ಸುಪ್ರೀಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು ಮತ್ತು ಈ ನಿರೂಪಣೆ "ದುರದೃಷ್ಟಕರ" ಎಂದಿದೆ.

Air India ವಿಮಾನ ಪತನ: ವಿದೇಶಿ ಮಾಧ್ಯಮಗಳು ತಮ್ಮದೇ ಆದ ಕಥೆಗಳನ್ನು ಸೃಷ್ಟಿಸುತ್ತಿವೆ; ಸಚಿವ ರಾಮಮೋಹನ್ ನಾಯ್ಡು ಆಕ್ರೋಶ; Video
ಅಹಮದಾಬಾದ್ ವಿಮಾನ ಅಪಘಾತದ ಪ್ರಾಥಮಿಕ ವರದಿಯು ಪಕ್ಷಪಾತದಿಂದ ಕೂಡಿದೆ ಎಂಬ ಊಹಾಪೋಹಗಳನ್ನು ತಿರಸ್ಕರಿಸಿದ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು, ವಿದೇಶಿ ಮಾಧ್ಯಮಗಳು ತಮ್ಮದೇ ಆದ ಕಥೆಯನ್ನು ಸೃಷ್ಟಿಸುತ್ತಿವೆ...

Air India ವಿಮಾನ ಅಪಘಾತದ ಬಗ್ಗೆ 'ಅಗತ್ಯ' ಮಾಹಿತಿ ನಾವೇ ಪ್ರಕಟಿಸುತ್ತೀವಿ: ಅಂತಾರಾಷ್ಟ್ರೀಯ ಮಾಧ್ಯಮಗಳ 'ಬೇಜವಾಬ್ದಾರಿ' ವರದಿ ಕುರಿತು AAIB ಖಂಡನೆ!
ತನಿಖಾ ಪ್ರಕ್ರಿಯೆಯ ಸಮಗ್ರತೆಯನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಅಕಾಲಿಕ ನಿರೂಪಣೆಗಳನ್ನು ಹರಡುವುದನ್ನು ನಾವು ಸಾರ್ವಜನಿಕರು ಮತ್ತು ಮಾಧ್ಯಮಗಳು ತಡೆಯಬೇಕೆಂದು ಒತ್ತಾಯಿಸುತ್ತೇವೆ.

ವಿಮಾನ ಪತನದ ತನಿಖೆಗೆ ಸಹಾಯ ಮಾಡಲು ಕಾಕ್‌ಪಿಟ್‌ನಲ್ಲಿ ವಿಡಿಯೋ ಕಣ್ಗಾವಲು ಅಗತ್ಯ: IATA ಮುಖ್ಯಸ್ಥ
ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ ಎರಡೂ ಎಂಜಿನ್‌ಗಳಿಗೆ ಇಂಧನ ಪೂರೈಕೆ ಸ್ವಿಚ್‌ಗಳನ್ನು ಆಫ್ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖಾ ವರದಿ ಹೇಳಿದೆ.

Air India ಅಪಘಾತಕ್ಕೆ ಉದ್ದೇಶಪೂರ್ವಕ ಮಾನವ ಹಸ್ತಕ್ಷೇಪ ಕಾರಣ: ತಜ್ಞರು
ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು AAIB ವರದಿಯು ಹಲವು ಪ್ರಮುಖ ವಿಷಯಗಳನ್ನು ಬಹಿರಂಗಪಡಿಸಿದೆ.

Air India Flight ಪತನಕ್ಕೆ ಟ್ವಿಸ್ಟ್: ನಾನು ಎಂಜಿನ್ ಆಫ್ ಮಾಡಿಲ್ಲ; ಪೈಲಟ್‌ಗಳ ನಡುವಿನ ಸಂಭಾಷಣೆ ಬಹಿರಂಗ; ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ ಅಂಶ
AAIB ಸಲ್ಲಿಸಿರುವ 15 ಪುಟಗಳ ಪ್ರಾಥಮಿಕ ತನಿಖಾ ವರದಿಯಲ್ಲಿ ಹಲವು ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ವರದಿಯ ಪ್ರಕಾರ, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್‌ಗಳು ಸ್ಥಗಿತಗೊಂಡಿವೆ,

Air India Plane Crash: AAIB ಯಿಂದ ಬ್ಲ್ಯಾಕ್ ಬಾಕ್ಸ್ ಪರಿಶೀಲನೆ, ತನಿಖೆಗೆ ವಿದೇಶಕ್ಕೆ ಕಳಿಸಲ್ಲ; ಕೆ ರಾಮಮೋಹನ್ ನಾಯ್ಡು
ಜೂನ್ 13ರಂದು ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಅನ್ನು ವಿಮಾನ ಪತನಗೊಂಡ ಸ್ಥಳದಿಂದ ವಶಪಡಿಸಿಕೊಳ್ಳಲಾಯಿತು.

Air India plane crash: ಅಹಮದಾಬಾದ್ ವಿಮಾನ ನಿಲ್ದಾಣದ ಆವರಣಕ್ಕೆ ಅವಶೇಷಗಳ ಸ್ಥಳಾಂತರ
ಅಪಘಾತದಲ್ಲಿ ಸಾವಿಗೀಡಾದ ಕನಿಷ್ಠ 247 ಜನರನ್ನು ಡಿಎನ್‌ಎ ಪರೀಕ್ಷೆ ಮೂಲಕ ಗುರುತಿಸಲಾಗಿದೆ ಮತ್ತು 232 ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

Air India crash: 247 ಜನರ ಗುರುತು ಪತ್ತೆ, 232 ಮೃತದೇಹ ಹಸ್ತಾಂತರ
ಮೃತ ದೇಹಗಳನ್ನು ಗುರುತಿಸುವ ಕಾರ್ಯ ಅಂತಿಮ ಹಂತಕ್ಕೆ ತಲುಪಿದ್ದು, ಜೂನ್ 21 ರಂದು ಸಂಜೆ 6 ಗಂಟೆಯ ಹೊತ್ತಿಗೆ, 247 ಮೃತ ವ್ಯಕ್ತಿಗಳ ಡಿಎನ್‌ಎ ಹೊಂದಾಣಿಕೆ ದೃಢಪಟ್ಟಿದೆ.

