ಏರ್ ಪೋರ್ಟ್ ಮಾರ್ಗ

ಏರ್ ಪೋರ್ಟ್ ಮೆಟ್ರೋ ಮಾರ್ಗದಲ್ಲಿ ಬೆಟ್ಟಹಲಸೂರು ನಿಲ್ದಾಣ ರದ್ದು, ಚಿಕ್ಕಜಾಲದಲ್ಲಿ ನಿರ್ಮಾಣ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗದಲ್ಲಿ ಪ್ರಸ್ತಾಪಿಸಲಾಗಿದ್ದ ಬೆಟ್ಟಹಲಸೂರು ಮೆಟ್ರೋ ನಿಲ್ದಾಣವನ್ನು ಕೈಬಿಡಲಾಗುತ್ತಿದ್ದು, ಆ ಜಾಗವನ್ನು ನಿವಾಸಿಗಳ ಬೇಡಿಕೆಗಳ ನಡುವೆ ಚಿಕ್ಕಜಾಲ ನಿಲ್ದಾಣ ಪಡೆದಿದೆ.

2024 ಡಿಸೆಂಬರ್ ನೊಳಗೆ ಏರ್ ಪೋರ್ಟ್ ಮೆಟ್ರೋ ಮಾರ್ಗ ರೆಡಿ: 2 ನಿಲ್ದಾಣಗಳ ಮೂಲಸೌಕರ್ಯಕ್ಕಾಗಿ ಬಿಎಂಆರ್ ಸಿಎಲ್ 800 ಕೋಟಿ ರೂ. ವೆಚ್ಚ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೋ ಮಾರ್ಗಕ್ಕಾಗಿ ಭೂ ಸ್ವಾಧೀನ ಕೆಲಸ ಪೂರ್ಣಗೊಂಡಿದ್ದು, ಟೆಂಡರ್ ನೀಡುವಿಕೆ ಅಂತಿಮ ಹಂತದಲ್ಲಿದೆ. ಡಿಸೆಂಬರ್ 2024ರ ವೇಳೆಗೆ ಕೆಆರ್ ಪುರಂ- ವಿಮಾನ ನಿಲ್ದಾಣ ಮಾರ್ಗ ಪೂರ್ಣಗೊಳ್ಳುವ ವಿಶ್ವಾಸವನ್ನು ಬಿಎಂಆರ್ ಸಿಎಲ್ ಹೊಂದಿದೆ.

ಲಾಕ್ ಡೌನ್: ಬಿಎಂಆರ್ ಸಿಎಲ್ ನಿಂದ ಏರ್ ಪೋರ್ಟ್ ಲೈನ್ ಮೆಟ್ರೋ ಟೆಂಡರ್ ಗಡುವು ವಿಸ್ತರಣೆ
ಬಹುನಿರೀಕ್ಷಿತ, ಕೆಆರ್ ಪುರಂ- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೆಟ್ರೋ ಲೈನ್ ಕಾಮಗಾರಿ ಲಾಕ್ ಡೌನ್ ನಿಂದಾಗಿ ಮತ್ತಷ್ಟು ವಿಳಂಬಗೊಂಡಿದೆ.

