ದೇಶಮೇ 31ರವರೆಗೂ ಇಸ್ರೇಲ್ ಗೆ ಏರ್ ಇಂಡಿಯಾ ವಿಮಾನ ಕಾರ್ಯಾಚರಣೆ ಸ್ಥಗಿತ!
ವೈಯಕ್ತಿಕ ಅಥವಾ ವೃತ್ತಿಪರ ಕಾರಣಗಳಿಗಾಗಿ ಅಥವಾ ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದ ಪಾರಾಗಲು ಭಾರತಕ್ಕೆ ಬರಲು ಬಯಸುತ್ತಿರುವ ಇಸ್ರೇಲ್ನಲ್ಲಿ ವಾಸಿಸುವ 40,000 ಕ್ಕೂ ಹೆಚ್ಚು ಭಾರತೀಯರಲ್ಲಿ ವಿಮಾನಗಳ ಸ್ಥಗಿತ ಚಿಂತೆಗೀಡು ಮಾಡಿದೆ.