ಏರ್ ಶೋ

Idaho Air Show: ವಾಯುಪಡೆ ಸಾಹಸ ಪ್ರದರ್ಶನ ವೇಳೆ ಆಗಸದಲ್ಲೇ ಫೈಟರ್‌ ಜೆಟ್‌ಗಳ ನಡುವೆ ಡಿಕ್ಕಿ; ವೀಡಿಯೋ ವೈರಲ್..!
ವಿದೇಶ

Idaho Air Show: ವಾಯುಪಡೆ ಸಾಹಸ ಪ್ರದರ್ಶನ ವೇಳೆ ಆಗಸದಲ್ಲೇ ಫೈಟರ್‌ ಜೆಟ್‌ಗಳ ನಡುವೆ ಡಿಕ್ಕಿ; ವೀಡಿಯೋ ವೈರಲ್..!

ಇಡಾಹೊದ ಮೌಂಟೇನ್ ಹೋಮ್ ಏರ್ ಫೋರ್ಸ್ ಬೇಸ್ ಬಳಿ ನಡೆದ ವಾಯು ಪ್ರದರ್ಶನದ ಸಂದರ್ಭದಲ್ಲಿ ಎರಡು ಮಿಲಿಟರಿ ಜೆಟ್‌ಗಳು ಆಕಾಶದಲ್ಲಿ ಡಿಕ್ಕಿ ಹೊಡೆದಿವೆ.

ದುಬೈ ಏರ್ ಶೋ ವೇಳೆ ದುರಂತ: ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ
ವಿದೇಶ

ದುಬೈ ಏರ್ ಶೋ ವೇಳೆ ದುರಂತ: ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

ಸ್ಪೋಟದ ಬಳಿಕ ದಟ್ಟವಾದ ಕಪ್ಪು ಹೊಗೆ ಆವರಿಸಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಭಿವೃದ್ಧಿಪಡಿಸಿದ ಏಕ ಆಸನದ ಹಗುರ ಯುದ್ಧ ವಿಮಾನ (LCA) ವಿಮಾನವು ಸ್ಥಳೀಯ ಸಮಯ ಮಧ್ಯಾಹ್ನ 2:10 ರ ಸುಮಾರಿಗೆ ಪತನವಾಗಿದೆ.

Aero India 2025: ಯಲಹಂಕ ವ್ಯಾಪ್ತಿಯಲ್ಲಿ ಜನವರಿ 23 ರಿಂದ ಮಾಂಸ ಮಾರಾಟ ನಿಷೇಧ
ರಾಜ್ಯ

Aero India 2025: ಯಲಹಂಕ ವ್ಯಾಪ್ತಿಯಲ್ಲಿ ಜನವರಿ 23 ರಿಂದ ಮಾಂಸ ಮಾರಾಟ ನಿಷೇಧ

ಎಲ್ಲಾ ಮಾಂಸಾಹಾರಿ ಅಂಗಡಿಗಳನ್ನು ಜನವರಿ 23 ರಿಂದ ಫೆಬ್ರವರಿ 17 ರವರೆಗೆ ಬಂದ್ ಮಾಡುವಂತೆ ಸೂಚಿಸಲಾಗಿದೆ.

ಚೆನ್ನೈ ಏರ್ ಶೋ: ಹೆಚ್ಚಿದ ಬಿಸಿಲಿನ ತಾಪದಿಂದ ಐವರ ಸಾವು- ತಮಿಳುನಾಡು ಸಚಿವ
ದೇಶ

ಚೆನ್ನೈ ಏರ್ ಶೋ: ಹೆಚ್ಚಿದ ಬಿಸಿಲಿನ ತಾಪದಿಂದ ಐವರ ಸಾವು- ತಮಿಳುನಾಡು ಸಚಿವ

ಏರ್ ಶೋ ವೇಳೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಹೆಚ್ಚಿನ ಬಿಸಿಲಿನ ಝಳದಿಂದ ಮೃತಪಟ್ಟಿದ್ದಾರೆ. ಒಟ್ಟು 102 ಜನರು ಬಿಸಿಲಿನ ಬೇಗೆಯಿಂದ ತತ್ತರಿಸಿದ್ದು, ಆರಂಭದಲ್ಲಿ 93 ಜನರು ಆಸ್ಪತ್ರೆಗೆ ದಾಖಲಾಗಿದ್ದರು.

ವಿಶ್ವಕಪ್ ಫೈನಲ್: ಮೋದಿ ಸ್ಟೇಡಿಯಂನಲ್ಲಿ ವಾಯುಪಡೆಯ ಸೂರ್ಯ ಕಿರಣ್ ತಂಡದಿಂದ ಏರ್ ಶೋ! ವಿಡಿಯೋ
ಕ್ರಿಕೆಟ್

ವಿಶ್ವಕಪ್ ಫೈನಲ್: ಮೋದಿ ಸ್ಟೇಡಿಯಂನಲ್ಲಿ ವಾಯುಪಡೆಯ ಸೂರ್ಯ ಕಿರಣ್ ತಂಡದಿಂದ ಏರ್ ಶೋ! ವಿಡಿಯೋ

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಹೈವೊಲ್ಟೇಜ್ ವಿಶ್ವಕಪ್ ಫೈನಲ್ ಪಂದ್ಯದ ನಡೆಯುತ್ತಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ  ಭಾರತೀಯ ವಾಯುಪಡೆಯಿಂದ ಆಕರ್ಷಕ ಏರ್ ಶೋ ನಡೆಯಿತು.  

ಮೈಸೂರು ದಸರಾ: ಏರ್ ಶೋಗೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್, ಸಿದ್ಧತೆ ಆರಂಭ
ರಾಜ್ಯ

ಮೈಸೂರು ದಸರಾ: ಏರ್ ಶೋಗೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್, ಸಿದ್ಧತೆ ಆರಂಭ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅನುಮತಿ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ. ರಾಜೇಂದ್ರ ಅವರು ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ...

ಮೈಸೂರು ದಸರಾದಲ್ಲಿ ಏರ್ ಶೋ ನಡೆಸುವಂತೆ ರಾಜನಾಥ್‌ ಸಿಂಗ್‌ಗೆ ಸಿಎಂ ಸಿದ್ದರಾಮಯ್ಯ ಮನವಿ
ರಾಜ್ಯ

ಮೈಸೂರು ದಸರಾದಲ್ಲಿ ಏರ್ ಶೋ ನಡೆಸುವಂತೆ ರಾಜನಾಥ್‌ ಸಿಂಗ್‌ಗೆ ಸಿಎಂ ಸಿದ್ದರಾಮಯ್ಯ ಮನವಿ

ಮೈಸೂರು ದಸರಾ ಮಹೋತ್ಸವದ ವೇಳೆ ಏರ್ ಶೋ ನಡೆಸುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರುವಾರ ಮನವಿ ಮಾಡಿದ್ದಾರೆ.

ಮೈಸೂರು ದಸರಾ ಅದ್ಧೂರಿ ಆಚರಣೆಗೆ ತೀರ್ಮಾನ, ಏರ್ ಶೋ ನಡೆಸಲು ಚಿಂತನೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಮೈಸೂರು ದಸರಾ ಅದ್ಧೂರಿ ಆಚರಣೆಗೆ ತೀರ್ಮಾನ, ಏರ್ ಶೋ ನಡೆಸಲು ಚಿಂತನೆ: ಸಿಎಂ ಸಿದ್ದರಾಮಯ್ಯ

ಈ ವರ್ಷ ಮೈಸೂರು ದಸರಾವನ್ನು "ಅರ್ಥಪೂರ್ಣವಾಗಿ ಮತ್ತು ಅದ್ಧೂರಿಯಾಗಿ" ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಮತ್ತು ದಸರಾ ಆಚರಣೆಯ ಭಾಗವಾಗಿ "ಏರ್ ಶೋ" ನಡೆಸಲು ಯೋಚಿಸುತ್ತಿರುವುದಾಗಿ ಮುಖ್ಯಮಂತ್ರಿ...

ಏರೋ ಇಂಡಿಯಾ-2023: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ
ರಾಜ್ಯ

ಏರೋ ಇಂಡಿಯಾ-2023: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು ಹೊರವಲಯದಲ್ಲಿರುವ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಪ್ರಧಾನಮಂತ್ರಿ ನರೇಂದ್ರ  ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ.