ದೇಶಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ವಸ್ತುಸ್ಥಿತಿ ವರದಿ ಸಲ್ಲಿಸಿದ ಸಿಬಿಐ, ಇಡಿ, ವಿಚಾರಣೆ ಫೆ.20ಕ್ಕೆ ಮುಂದೂಡಿಕೆ
ಮಾಜಿ ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಭಾಗಿಯಾಗಿದ್ದಾರೆ ಎನ್ನಲಾಗುವ ಏರ್ ಸೆಲ್ -ಮ್ಯಾಕ್ಸಿಸ್ ಕೇಸಿನ ವಸ್ತುಸ್ಥಿತಿ ವರದಿಯನ್ನು ಶುಕ್ರವಾರ ದೆಹಲಿ ಕೋರ್ಟ್ ಮುಂದೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಸಲ್ಲಿಸಿವೆ.