ರಾಜ್ಯರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರನ್ನು ವಿಮಾನ ಹತ್ತದಂತೆ ತಡೆದ ಏರ್ಏಷ್ಯಾ ಇಂಡಿಯಾ!
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಮಾನ ಹತ್ತಲು ಅನುಮತಿ ನಿರಾಕರಿಸಿದ ನಂತರ ಗುರುವಾರ ಮಧ್ಯಾಹ್ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ಹೈದರಾಬಾದ್ಗೆ ಏರ್ಏಷ್ಯಾ ಇಂಡಿಯಾ ವಿಮಾನ ಟೇಕ್ ಆಪ್ ಆಗಿದ್ದು, ಇದೊಂದು ಪ್ರೋಟೊಕಾಲ್ ಉಲ್ಲಂಘನೆ ಎಂದು ಮೂಲಗಳು ತಿಳಿಸಿವೆ.