ದೇಶಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣ: ಕಾರ್ತಿ ಚಿದಂಬರಂ ಗೆ ಜಾರಿ ನಿರ್ದೇಶನಾಲಯದ ಸಮನ್ಸ್
ಭಾರಿ ವಿವಾದಕ್ಕೆ ಕಾರಣವಾಗಿರುವ 2ಜಿ ಹಗರಣದ ಭಾಗವಾದ ಏರ್ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಮಂಗಳವಾರ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ...