ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣ

ವಿಶ್ವಾಸಾರ್ಹವಲ್ಲದ ದಾಖಲೆ ಒದಗಿಸುವ ಆದೇಶ ಪ್ರಶ್ನಿಸಿದ್ದ ಸಿಬಿಐ ಅರ್ಜಿಗೆ ಉತ್ತರಿಸುವಂತೆ ಚಿದಂಬರಂಗೆ ಹೈಕೋರ್ಟ್ ಸೂಚನೆ
ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮಾಡಿದ ಮನವಿಯ ಮೇರೆಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ, ಅವರ ಪುತ್ರ ಕಾರ್ತಿ ಚಿದಂಬರಂ ಮತ್ತು ಇತರ ಆರೋಪಿಗಳಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಕಾರ್ತಿ ವಿಚಾರಣೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಒಳಗೊಂಡ ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ ಹಾಗೂ ಅವರ ಪುತ್ರನ ವಿಚಾರಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ ದೆಹಲಿ ನ್ಯಾಯಾಲಯ ಆದೇಶಿಸಿದೆ. ಇಡಿ ಹಾಗೂ ಸಿಬಿಐ ಪ್ರಕರಣ ಮುಂದೂಡುವಂತೆ ಪದೇ ಪದೇ ಮನವಿ ಮಾಡಿರುವುದು ಇದಕ್ಕೆ ಕಾರಣವೆನ್ನಲಾಗಿದೆ.

ಐಎನ್‌ಎಕ್ಸ್ ಮೀಡಿಯಾ ಪ್ರಕರಣ; ಪಿ ಚಿದಂಬರಂಗೆ ತಾತ್ಕಾಲಿಕ ರಿಲೀಫ್, ಸೆ.5ರಂದು ನಿರೀಕ್ಷಣಾ ಜಾಮೀನು ಅರ್ಜಿ ತೀರ್ಪು
ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ತಾತ್ಕಾಲಿಕ ರಿಲೀಫ್ ದೊರೆತಿದ್ದು, ಚಿದಂಬರಂರನ್ನು ತಿಹಾರ್ ಜೈಲಿಗೆ ಕಳುಹಿಸದಂತೆ ಕೋರ್ಟ್ ಸಿಬಿಐಗೆ ಸೂಚನೆ ನೀಡಿದೆ.


