ದೇಶಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ತೆಲಂಗಾಣ, ಸಿಎಎ ವಿರುದ್ಧ ನಿರ್ಣಯ ಕೈಗೊಂಡ 7ನೇ ರಾಜ್ಯ
ದೇಶದ ಆರು ಬಿಜೆಪಿಯೇತರ ರಾಜ್ಯಗಳ ಬಳಿಕ ಇದೀಗ ತೆಲಂಗಾಣ ಸರ್ಕಾರ ಸಹ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ನಿಂತಿದ್ದು, ಸಿಎಎ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್ ಪಿಆರ್) ವಿರುದ್ಧ ಸೋಮವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.