ರಾಜಕೀಯಉಪ ಚುನಾವಣೆಯಲ್ಲಿ ಜಯಬೇರಿ: 7 ದೇವಸ್ಥಾನಗಳಿಗೆ ತಲಾ 9 ಕೆಜಿ ಬೆಳ್ಳಿ ಅರ್ಪಿಸಿದ ಆನಂದ್ ಸಿಂಗ್
ಕಳೆದ ಡಿಸೆಂಬರ್ 5ರಂದು ನಡೆದ 15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ವಿಜಯನಗರ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರು ನಗರದ ಕೇರಿಯ ಏಳು ದೇವಸ್ಥಾನಗಳಿಗೆ ತಲಾ 9 ಕೆಜಿ ಬೆಳ್ಳಿ ಅರ್ಪಿಸಿದ್ದಾರೆ.