ಕನ್ನಡದ ಮಹಾನ್ ನಿರ್ದೇಶಕ ಪುಟ್ಟಣ್ಣ ಕಣಗಾಲ್ ವಿಭಿನ್ನ ಪ್ರಯೋಗಗಳ ಮೂಲಕ ಚಂದನವನದ ಕೀರ್ತಿಯನ್ನು ಪಸರಿಸಿದವರು. ೧೯೭೬ರಲ್ಲಿ ಅವರು ಐದು ಕಥೆಗಳನ್ನು ಒಟ್ಟಾಗಿಸಿ 'ಕಥಾ ಸಂಗಮ’ ಚಿತ್ರ ಮಾಡಿದ್ದರು.