ದೇಶಜಾರ್ಖಂಡ್ ಜನರ ಹಿತಕ್ಕಾಗಿ ಸಂಸತ್ ವರೆಗೆ ಬಿಜೆಪಿ ಹೋರಾಟ: ಅಮಿತ್ ಶಾ
ಚೈಬಾಸಾದಲ್ಲಿ ಬುಡಕಟ್ಟು ಜನಾಂಗದ ಏಳು ಮಂದಿಯ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಜಾರ್ಖಂಡ್ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ವಿಷಯವಾಗಿ ಬಿಜೆಪಿ ರಸ್ತೆಗಳಿದು ಪ್ರತಿಭಟಿಸಲಿದ್ದು, ವಿಧಾನಸಭೆ ಮತ್ತು ಸಂಸತ್ ನಲ್ಲಿ ಪ್ರಮುಖವಾಗಿ ಪ್ರಸ್ತಾಪಿಸಲಿದೆ ಎಂದು ಎಚ್ಚರಿಸಿದ್