ಏಳು ಮಂದಿ ಸಾವು

ಭೀಕರ ಅವಘಡ: ರಷ್ಯಾ-ಚೀನಾ ನಡುವಿನ 10 ಶತಕೋಟಿ ಡಾಲರ್ ಮೌಲ್ಯದ 'ಗ್ಯಾಸ್ ಕಾಂಪ್ಲೆಕ್ಸ್' ಬೆಂಕಿಗಾಹುತಿ; 7 ಮಂದಿ ಸಾವು, Video
ಈ ಘಟನೆಯಲ್ಲಿ ಆರು ಚೀನೀ ಪ್ರಜೆಗಳು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ ಮತ್ತು ಒಂಬತ್ತು ಮಂದಿ ನಾಪತ್ತೆಯಾಗಿದ್ದಾರೆ ಎಂದು ಘಟಕದ ಆಡಳಿತ ಮಂಡಳಿ ತಿಳಿಸಿದೆ.

ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 7 ಮಂದಿ ಸುಟ್ಟು ಕರಕಲು!
ರಾಜಸ್ಥಾನದ ರಾಜಧಾನಿ ಜೈಪುರದ ಖೋ-ನಗೋರಿಯನ್ ಪ್ರದೇಶದ ಸಣ್ಣ ಮನೆಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಜನರು ಸಾವನ್ನಪ್ಪಿದ್ದು ಹಲವಾರು ಗಾಯಗೊಂಡಿದ್ದಾರೆ...

ಶ್ರೀನಗರ-ಲೇಹ್ ಹೆದ್ದಾರಿಯ ಝೋಜಿಲಾ ಪಾಸ್ ನಲ್ಲಿ ಭಾರಿ ಹಿಮಪಾತ: ಏಳು ಮಂದಿ ದುರ್ಮರಣ, ಐವರಿಗೆ ಗಾಯ! Video
ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಭಾರಿ ಹಿಮಪಾತದ ಅವಶೇಷಗಳಿಂದ ಸಂತ್ರಸ್ತರನ್ನು ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಿದ್ದು, ಏಳು ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.

ಹರಿದ್ವಾರ: ಚಿತಾಭಸ್ಮ ವಿಸರ್ಜಿಸಿ ಹಿಂತಿರುಗುತ್ತಿದ್ದಾಗ ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು; 7 ಮಂದಿ ದುರ್ಮರಣ
ಜೈಪುರದ ಶಿವದಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ಏಳು ಮಂದಿ ಸಾವು, ಒಂಬತ್ತು ಜನರಿಗೆ ಗಾಯ
ಇಲ್ಲಿಯವರೆಗೆ, ಯಾವುದೇ ಉಗ್ರ ಸಂಘಟನೆ ಸ್ಫೋಟದ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ.

ಪಶ್ಚಿಮ ಬಂಗಾಳ: ಮೂರು ರಿಕ್ಷಾಗಳಿಗೆ ಕಾರು ಡಿಕ್ಕಿ; ಭೀಕರ ಸರಣಿ ಅಪಘಾತದಲ್ಲಿ ಏಳು ಮಂದಿ ಸಾವು
ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಜನ ಗಾಯಗೊಂಡಿದ್ದಾರೆ.

ಪಾಟ್ನಾ: ಆಟೋರಿಕ್ಷಾಗೆ ಟ್ರಕ್ ಡಿಕ್ಕಿ; ಭೀಕರ ಅಪಘಾತದಲ್ಲಿ ಏಳು ಮಂದಿ ಸಾವು
ಪೊಲೀಸರ ಪ್ರಕಾರ, ಆರು ಕಾರ್ಮಿಕರು ಕೆಲಸ ಮುಗಿಸಿ ಆಟೋದಲ್ಲಿ ಮನೆಗೆ ತೆರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.

ಅನಂತಪುರದಲ್ಲಿ ಬಸ್ ಮತ್ತು ಆಟೋ ನಡುವೆ ಭೀಕರ ಡಿಕ್ಕಿ: ಏಳು ಕೂಲಿ ಕಾರ್ಮಿಕರು ಸಾವು!
ಕುತ್ತಲೂರು ಮಂಡಲದ ನೆಲ್ಲುಟ್ಲ ಗ್ರಾಮದ 12 ಮಂದಿ ಕೃಷಿ ಕೂಲಿ ಕಾರ್ಮಿಕರು ಆಟೋದಲ್ಲಿ ಗರಲದಿನ್ನೆಗೆ ಕೆಲಸಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯ ಪ್ರದೇಶ: ಟ್ರಕ್-ಆಟೋ ನಡುವೆ ಡಿಕ್ಕಿ; ಭೀಕರ ಅಪಘಾತದಲ್ಲಿ ಏಳು ಮಂದಿ ಸಾವು
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಮಣ್ಣ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ಶ್ರುತಿಕೀರ್ತಿ ಸೋಮವಂಶಿ ಅವರು ಹೇಳಿದ್ದಾರೆ.

