ರಾಜಕೀಯವಿಜಯಪುರ ಮಹಾನಗರ ಪಾಲಿಕೆ: ಮೇಯರ್ ಸ್ಥಾನಕ್ಕೆ ಸದ್ಯದಲ್ಲೇ ಚುನಾವಣೆ, ಏಳು ಸದಸ್ಯರು ಕಾಂಗ್ರೆಸ್ ತೆಕ್ಕೆಗೆ!
ವಿಜಯಪುರ ಮಹಾನಗರ ಪಾಲಿಕೆಯ 7 ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರ ನಿವಾಸದಲ್ಲಿ ಬುಧವಾರ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು. ಪಾಲಿಕೆಯ ಇನ್ನೋರ್ವ ಸದಸ್ಯರು ಕೂಡ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ಅವರು ಕಾರಣಾಂತರಗಳಿಂದ ಬಂದಿರಲಿಲ್ಲ. ಇದರೊಂದಿಗೆ, 35 ಸದಸ್ಯ ಬಲದ ನಗರ ಪಾಲಿಕೆಯಲ್ಲಿ ಕಾಂಗ್ರೆಸ್ಸಿನ ಬಲ 18ಕ್ಕೆ ಏರಿದಂತಾಗಿದೆ. ಪಕ್ಷಕ್