ರಾಜ್ಯಏಳು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲು
ಖಾಸಗಿ ವ್ಯಕ್ತಿಗಳ ವಿರುದ್ಧ ಅನ್ಯ ಕಾರಣಗಳಿಗಾಗಿ ಕಾನೂನುಬಾಹಿರ ಕ್ರಮಕ್ಕೆ ಸಂಬಂಧಿಸಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಏಳು ಪೊಲೀಸ್ ಅಧಿಕಾರಿಗಳ ವಿರುದ್ಧ ಐಪಿಸಿ ಮತ್ತು ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ.