ರಾಜ್ಯಚಿತ್ತಾಪುರ: ಹೊಲಗಳಲ್ಲಿ ಹತ್ತಿ ಬಿಡಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಏಳು ಹೆಣ್ಣು ಮಕ್ಕಳ ರಕ್ಷಣೆ
ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಜಾರಿಗಾಗಿ ಹೋರಾಟ ನಡೆಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಸೇರಿದಂತೆ ಬಾಲಕಾರ್ಮಿಕ ನಿಷೇಧದ ವಿವಿಧ ಘಟಕಗಳು ಚಿತ್ತಾಪುರ ತಾಲೂಕಿನ ಕೆಲವು ಗ್ರಾಮಗಳಲ್ಲಿ ಹತ್ತಿ ಹೊಲಗಳಲ್ಲಿ ದುಡಿಯುತ್ತಿದ್ದ 7 ಬಾಲಕಿಯರನ್ನು ರಕ್ಷಿಸಲಾಗಿದೆ.