ಏಳುಮಲೆ

'ಏಳುಮಲೆ' ಚಿತ್ರ ನೋಡಿದ ಕಿಚ್ಚ ಸುದೀಪ್; ರಾಣಾ, ಪ್ರಿಯಾಂಕಾ ಆಚಾರ್ ನಟನೆಗೆ ಮೆಚ್ಚುಗೆ
ಚಿತ್ರಕ್ಕೆ ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿದೆ. 'ಎಳುಮಲೆ' ಚಿತ್ರವು ಶೀಘ್ರದಲ್ಲೇ ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ದೃಢಪಡಿಸಿದೆ.

ಏಳುಮಲೆ ಚಿತ್ರದ ಟ್ರೈಲರ್

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಚಿತ್ರ ಬಿಡುಗಡೆ ದಿನಾಂಕ ಘೋಷಣೆ
ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ 'ಏಳುಮಲೆ’ ಸಿನಿಮಾದಲ್ಲಿ ನಟಿ ರಕ್ಷಿತಾ ಸಹೋದರ ರಾಣಾ ಕನ್ನಡದ ಹುಡುಗ ಹರೀಶ್ ಆಗಿ ನಟಿಸುತ್ತಿದ್ದಾರೆ.

'ಏಳುಮಲೆ' ಚಿತ್ರದ ಎರಡನೇ ಹಾಡು ಬಿಡುಗಡೆ; ತರುಣ್ ಕಿಶೋರ್ ಸುಧೀರ್‌ಗೆ ಕೃತಜ್ಞತೆ ಸಲ್ಲಿಸಿದ ಗಾಯಕಿ ಮಂಗ್ಲಿ
ಈ ಚಿತ್ರವನ್ನು ತರುಣ್ ಕಿಶೋರ್ ಸುಧೀರ್ ಅಟ್ಲಾಂಟಾ ನಾಗೇಂದ್ರ ಅವರೊಂದಿಗೆ ನಿರ್ಮಿಸಿದ್ದಾರೆ. ಪುನೀತ್ ರಂಗಸ್ವಾಮಿ ನಿರ್ದೇಶನದ ಈ ಚಿತ್ರದಲ್ಲಿ ರಾಣಾ ಮತ್ತು ಪ್ರಿಯಾಂಕಾ ಆಚಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಏಳುಮಲೆ ಚಿತ್ರದ ಟೀಸರ್

ತರುಣ್ ಕಿಶೋರ್ ಸುಧೀರ್ ನಿರ್ಮಾಣದ ಚಿತ್ರದ ಟೈಟಲ್ ಅನಾವರಣ; 'ಏಳುಮಲೆ'ಯಲ್ಲಿ ರಾಣಾಗೆ ಪ್ರಿಯಾಂಕಾ ಆಚಾರ್ ಜೋಡಿ
ನಟ ಶಿವರಾಜಕುಮಾರ್ ಮತ್ತು ನಿರ್ದೇಶಕ ಪ್ರೇಮ್ ಕನ್ನಡದ ಶೀರ್ಷಿಕೆಯನ್ನು ಅನಾವರಣಗೊಳಿಸಿದರು.

