ವಾಣಿಜ್ಯಇಂಡಿಗೋ ಸಂಸ್ಥೆಗೆ ಡಿಜಿಸಿಎ 30 ಲಕ್ಷ ರೂ. ದಂಡ
ವೈಮಾನಿಕ ಕಾರ್ಯಾಚರಣೆಗಳು, ತರಬೇತಿ ಮತ್ತು ಎಂಜಿನಿಯರಿಂಗ್ ಕಾರ್ಯವಿಧಾನಗಳಿಗೆ ಸಂಬಂಧಿಸಿದ ದಾಖಲಾತಿಗಳ ಕೆಲವು ವ್ಯವಸ್ಥಿತ ನ್ಯೂನತೆಗಳಿಗೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು( ಡಿಜಿಸಿಎ) ಇಂಡಿಗೊ ಏರ್ಲೈನ್ಸ್ ಸಂಸ್ಥೆಗೆ 30 ಲಕ್ಷ ರೂ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ.