ಏಷ್ಯನ್ ಕ್ರಿಕೆಟ್ ಕೌನ್ಸಿಲ್

3ನೇ ಬಾರಿಗೆ ಎಸಿಸಿ ಅಧ್ಯಕ್ಷರಾಗಿ BCCI ಕಾರ್ಯದರ್ಶಿ ಜಯ್ ಶಾ ಆಯ್ಕೆ
ಕ್ರಿಕೆಟ್

3ನೇ ಬಾರಿಗೆ ಎಸಿಸಿ ಅಧ್ಯಕ್ಷರಾಗಿ BCCI ಕಾರ್ಯದರ್ಶಿ ಜಯ್ ಶಾ ಆಯ್ಕೆ

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮೂರನೇ ಬಾರಿಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷರಾಗಿದ್ದಾರೆ. ಅವರ ಅಧಿಕಾರಾವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ.

ಏಷ್ಯಾ ಕಪ್ 2023: ಹೈಬ್ರಿಡ್ ಮಾಡೆಲ್ ವೇಳಾಪಟ್ಟಿ ಪ್ರಕಟ; ಪಾಕ್ ನಲ್ಲಿ 4, ಲಂಕಾ ನೆಲದಲ್ಲಿ 9 ಪಂದ್ಯ ಆಯೋಜನೆ
ಕ್ರಿಕೆಟ್

ಏಷ್ಯಾ ಕಪ್ 2023: ಹೈಬ್ರಿಡ್ ಮಾಡೆಲ್ ವೇಳಾಪಟ್ಟಿ ಪ್ರಕಟ; ಪಾಕ್ ನಲ್ಲಿ 4, ಲಂಕಾ ನೆಲದಲ್ಲಿ 9 ಪಂದ್ಯ ಆಯೋಜನೆ

ತೀವ್ರ ಕುತೂಹಲ ಕೆರಳಿಸಿದ್ದ ಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಕೊನೆಗೂ ಅಂತಿಮವಾಗಿದ್ದು, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಗುರುವಾರ  ಹೈಬ್ರಿಡ್ ಮಾದರಿ ವೇಳಾಪಟ್ಟಿ ಪ್ರಕಟ ಮಾಡಿದೆ.

ಭಾರತದ ನಡೆಗೆ ಬೆಚ್ಚಿದ ಎಸಿಸಿ: ಪಾಕಿಸ್ತಾನದಿಂದ ಹೊರಗೆ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆಯೋಜನೆ?
ಕ್ರಿಕೆಟ್

ಭಾರತದ ನಡೆಗೆ ಬೆಚ್ಚಿದ ಎಸಿಸಿ: ಪಾಕಿಸ್ತಾನದಿಂದ ಹೊರಗೆ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆಯೋಜನೆ?

ಪಾಕಿಸ್ತಾನದಲ್ಲಿ ಏಷ್ಯಾಕಪ್ ಟೂರ್ನಿ ನಡೆದರೆ ತಾನು ಪಾಲ್ಗೊಳ್ಳುವುದಿಲ್ಲ ಎಂಬ ಭಾರತದ ಪ್ರಬಲ ನಡೆಗೆ ಬೆಚ್ಚಿಬಿದ್ದಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಇದೀಗ ಇಡೀ ಟೂರ್ನಿಯನ್ನೇ ಪಾಕಿಸ್ತಾನದಿಂದ ಹೊರಗೆ ಅಂದರೆ ತಟಸ್ಥ ಸ್ಥಳದಲ್ಲಿ ಆಯೋಜಿಸಲು ನಿರ್ಧರಿಸಿದೆ ಎನ್ನಲಾಗಿದೆ.

ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಯುಎಇಗೆ ಸ್ಥಳಾಂತರ ಸಾಧ್ಯತೆ
ಕ್ರಿಕೆಟ್

ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಯುಎಇಗೆ ಸ್ಥಳಾಂತರ ಸಾಧ್ಯತೆ

ಆರ್ಥಿಕ ಬಿಕ್ಕಟ್ಟು ನಾಗರೀಕ ಸಂಘರ್ಷದಿಂದಾಗಿ ಅಸ್ಥಿರದಲ್ಲಿರುವ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ.

ಮುಂದಿನ ವರ್ಷದ ಜೂನ್ ವರೆಗೂ ಏಷ್ಯಾ ಕಪ್ ಮುಂದೂಡಿಕೆ
ಕ್ರಿಕೆಟ್

ಮುಂದಿನ ವರ್ಷದ ಜೂನ್ ವರೆಗೂ ಏಷ್ಯಾ ಕಪ್ ಮುಂದೂಡಿಕೆ

ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದ ಸೆಪ್ಟೆಂಬರ್ ನಲ್ಲಿ  ನಡೆಯಬೇಕಾಗಿದ್ದ ಏಷ್ಯಾ ಕಪ್ ಟೂರ್ನಿಯನ್ನು ಮುಂದಿನ ವರ್ಷದ ಜೂನ್ ಗೆ ಏಷ್ಯಾ ಕ್ರಿಕೆಟ್ ಸಮಿತಿ ಮುಂದೂಡಿದೆ.

ಧರ್ಮಶಾಲಾಕ್ಕೆ ಉತ್ಕೃಷ್ಟ ಕೇಂದ್ರ
ಕ್ರೀಡೆ

ಧರ್ಮಶಾಲಾಕ್ಕೆ ಉತ್ಕೃಷ್ಟ ಕೇಂದ್ರ

ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ (ಎಚ್‍ಪಿಸಿಎ)ಯ ಶೋ ಪೀಸ್ ಎಂದೇ ಖ್ಯಾತವಾಗಿರುವ ಧರ್ಮಶಾಲಾ ಕ್ರೀಡಾಂಗಣದಲ್ಲಿ ತನ್ನ ಉತ್ಕೃಷ್ಟ ಕೇಂದ್ರವನ್ನು ಸ್ಥಾಪಿಸುವುದಾಗಿ ಏಷ್ಯನ್...