ಕ್ರೀಡೆಏಷ್ಯನ್ ಖೋ ಖೋ ಚಾಂಪಿಯನ್ಶಿಪ್: ಭಾರತೀಯ ಪುರುಷ ಮತ್ತು ಮಹಿಳೆಯರ ತಂಡಕ್ಕೆ ಚಾಂಪಿಯನ್ ಪಟ್ಟ
ಅಸ್ಸಾಂನ ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶದ(ಬಿಟಿಆರ್) ಬಕ್ಸಾ ಜಿಲ್ಲೆಯ ತಮುಲ್ಪುರದಲ್ಲಿ ಮುಕ್ತಾಯಗೊಂಡ 4 ನೇ ಏಷ್ಯನ್ ಖೋ ಖೋ ಚಾಂಪಿಯನ್ಶಿಪ್ನಲ್ಲಿ ಭಾರತೀಯ ಪುರುಷ ಮತ್ತು ಮಹಿಳಾ ತಂಡಗಳು ಪ್ರಶಸ್ತಿ ಗೆದ್ದಿವೆ.