ಕ್ರೀಡೆಹಾಕಿ ಏಷ್ಯನ್ ಚಾಂಪಿಯನ್ಸ್: ಜಪಾನ್ ಗೆ ಮೂರನೇ ಸ್ಥಾನ
ಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ದಕ್ಷಿಣ ಕೊರಿಯಾ ತಂಡವನ್ನು 5-3 ಗೋಲುಗಳಿಂದ ಸೋಲಿಸಿದ ಜಪಾನ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಯಿತು.