ಕ್ರೀಡೆAsian Champions Trophy: ಪಾಕಿಸ್ತಾನ ಬಗ್ಗು ಬಡಿದ ಭಾರತ, ಸೆಮೀಸ್ ಗೆ 'ಅಜೇಯ' ಲಗ್ಗೆ!
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಈಗಾಗಲೇ ಸೆಮಿಫೈನಲ್ ಸ್ಥಾನ ಕಾದಿರಿಸಿದ್ದ ಭಾರತ ಹಾಕಿ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸುವ ಮೂಲಕ ತನ್ನ ಅಜೇಯ ಓಟ ಮುಂದುವರಿಸಿದೆ.