ಏಷ್ಯನ್ ರೆಸ್ಲಿಂಗ್ ಚಾಂಪಿಯನ್ ಷಿಪ್ನಲ್ಲಿ ಭಾರತದ ಪಾರಮ್ಯ ಮುಂದುವರೆದಿದ್ದು, ಶನಿವಾರ ನಡೆದ ಪುರುಷರ 65 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಭಾರತದ ಭಜರಂಗ್ ಪೂನಿಯಾ ಸ್ವರ್ಣಸಾಧನೆ ಮಾಡಿದ್ದಾರೆ.