ಏಷ್ಯಾ ಕಪ್ 2022

ಏಷ್ಯಾಕಪ್ 2022: ಸುದ್ದಿಗೋಷ್ಠಿಯಲ್ಲಿ "ಸೆಕ್ಸಿ" ಪದ ಬಳಸಲು ರಾಹುಲ್ ದ್ರಾವಿಡ್ ಹಿಂಜರಿದ್ರಾ?
ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಇಂದು ನಡೆಯಲಿರುವ ಸೂಪರ್ 4 ಪಂದ್ಯದ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಬೌಲಿಂಗ್ ಸಾಮರ್ಥ್ಯದ ಬಗ್ಗೆ ತರಬೇತುದಾರ ರಾಹುಲ್ ದ್ರಾವಿಡ್ ವಿಶ್ವಾಸ ಹೊಂದಿದ್ದಾರೆ.
'ವಿರಾಟ' ರೂಪ: ಒಂದೇ ಶತಕದಿಂದ ಹಲವು ದಾಖಲೆಗಳ ಧೂಳಿಪಟ ಮಾಡಿದ 'ರನ್ ಮೆಷನ್' ಕೊಹ್ಲಿ
ಏಷ್ಯಾ ಕಪ್ 2022 ರ ಟೂರ್ನಿಯಲ್ಲಿ ಭಾರತ ತಂಡ ಬಹುತೇಕ ಹೊರಬಿದ್ದರೂ, ತಂಡದ ಸ್ಚಾರ್ ಆಟಗಾರ ವಿರಾಟ್ ಕೊಹ್ಲಿ ಬ್ಯಾಟಿಂಗ್ ಅಬ್ಬರ ಮಾತ್ರ ನಿಂತಿಲ್ಲ.

ಏಷ್ಯಾಕಪ್ 2022: ಹಾಂಗ್ ಕಾಂಗ್ ವಿರುದ್ಧ ಪಾಕಿಸ್ತಾನಕ್ಕೆ ಭರ್ಜರಿ ಜಯ, ಭಾನುವಾರ ಮತ್ತೆ ಭಾರತ-ಪಾಕ್ ಮುಖಾಮುಖಿ
ಏಷ್ಯಾಕಪ್ 2022 ಟೂರ್ನಿಯ ಇಂದಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಕ್ರಿಕೆಟ್ ಶಿಶು ಹಾಂಗ್ ಕಾಂಗ್ ವಿರುದ್ಧ ಪಾಕಿಸ್ತಾನ 155 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಸೂಪರ್ 4 ಹಂತದಲ್ಲಿ ಮತ್ತೆ ಭಾರತವನ್ನು ಎದುರಿಸಲಿದೆ.

ಏಷ್ಯಾಕಪ್ 2022: ಗಾಯದ ಸಮಸ್ಯೆಯಿಂದ 'ಜಡೇಜಾ' ಟೂರ್ನಿಯಿಂದಲೇ ಔಟ್, ರಿಪ್ಲೇಸ್ ಯಾರು ಗೊತ್ತಾ?
ಏಷ್ಯಾಕಪ್ 2022 ಟೂರ್ನಿ ನಿರ್ಣಾಯಕ ಹಂತ ತಲುಪಿರುವಂತೆಯೇ ಇತ್ತ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಲ್ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಏಷ್ಯಾ ಕಪ್: ಬಾಂಗ್ಲಾ ಸೋಲಿಸಿ, 4 ವರ್ಷಗಳ ಹಿಂದಿನ 'ನಾಗಿನ್ ಡ್ಯಾನ್ಸ್'ಗೆ ಸೇಡು ತೀರಿಸಿಕೊಂಡ ಲಂಕಾ ಆಟಗಾರರು! ವಿಡಿಯೋ
ಗುರುವಾರ ನಡೆದ ಏಷ್ಯಾ ಕಪ್ 2022 ಕ್ರಿಕೆಟ್ ಟೂರ್ನಿಯ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬಾಂಗ್ಲಾ ದೇಶವನ್ನು ಸೋಲಿಸಿದ ಶ್ರೀಲಂಕಾ ಆಟಗಾರರು, ನಾಗಿಣಿ ಡ್ಯಾನ್ಸ್ ಮಾಡುವ ಮೂಲಕ ನಾಲ್ಕು ವರ್ಷಗಳ ಹಿಂದಿನ ಸೇಡು ತೀರಿಸಿಕೊಂಡಿದ್ದಾರೆ.

ಏಷ್ಯಾಕಪ್ 2022: ರಣರೋಚಕ ಪಂದ್ಯದಲ್ಲಿ ಬಾಂಗ್ಲಾದೇಶ ಮಣಿಸಿದ ಶ್ರೀಲಂಕಾ
ಏಷ್ಯಾಕಪ್ 2022 (Asia Cup 2022) ಟೂರ್ನಿಯ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಕೇವಲ 2 ವಿಕೆಟ್‌ಗಳಿಂದ ಸೋಲಿಸಿದ ಶ್ರೀಲಂಕಾ ಸೂಪರ್ ಫೋರ್ ಹಂತಕ್ಕೆ ಪ್ರವೇಶಿಸಿದೆ.

ಏಷ್ಯಾಕಪ್ 2022: ಹಾಂಗ್ ಕಾಂಗ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತ ತಂಡ ಹಾಂಗ್ ಕಾಂಗ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ.

ಏಷ್ಯಾಕಪ್ 2022: ಅಂತಿಮ ಹಂತದಲ್ಲಿ ಭರ್ಜರಿ ಬ್ಯಾಟಿಂಗ್, ದಾಖಲೆ ಬರೆದ ಭಾರತ ತಂಡ
ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯ ಇಂದಿನ ಹಾಂಗ್ ಕಾಂಗ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಭಾರತ ತಂಡ ದಾಖಲೆಯೊಂದನ್ನು ನಿರ್ಮಿಸಿದೆ.

ಏಷ್ಯಾಕಪ್ 2022: ಕೊಹ್ಲಿ, ಸೂರ್ಯಕುಮಾರ್ ಯಾದವ್ ಅರ್ಧಶತಕ; ಹಾಂಗ್ ಕಾಂಗ್ ಗೆ 193 ಟಾರ್ಗೆಟ್ ನೀಡಿದ ಭಾರತ
ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡ ಹಾಂಗ್ ಕಾಂಗ್ ಗೆ ಗೆಲ್ಲಲು 193 ರನ್ ಗಳ ಬೃಹತ್ ಗುರಿಯನ್ನು ನೀಡಿದೆ.

