ಏಷ್ಯಾ ಕಪ್ 2023

ಏಷ್ಯಾ ಕಪ್ 2023: ಭಾರತದ ವಿರುದ್ಧ ಗೆಲುವಿನ ಪಂದ್ಯದಲ್ಲಿ ಶಕೀಬ್ ಅಲ್ ಹಸನ್ ಅಪರೂಪದ ದಾಖಲೆ!
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ತನ್ನ ಕೊನೆಯ ಪಂದ್ಯದಲ್ಲಿ ರೋಚಕ ಜಯ ಸಾಧಿಸಿರುವ ಬಾಂಗ್ಲಾದೇಶದ ಪರ ಶಕೀಬ್ ಅಲ್ ಹಸನ್ ಅಲ್ ಹಸನ್ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಏಷ್ಯಾ ಕಪ್ 2023: ಭಾರತದ ವಿರುದ್ಧ ಬಾಂಗ್ಲಾದೇಶಕ್ಕೆ 6 ರನ್ ರೋಚಕ ಜಯ
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಸೂಪರ್ 4 ಹಂತದ ಭಾರತದ ವಿರುದ್ಧದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ 6 ರನ್ ಗಳ ರೋಚಕ ಜಯ ಸಾಧಿಸಿದೆ.

ಏಷ್ಯಾ ಕಪ್ 2023: ಬಾಂಗ್ಲಾ ವಿರುದ್ಧದ ಪಂದ್ಯ, ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ
ಬಹು ನಿರೀಕ್ಷಿತ ಏಷ್ಯಾ ಕಪ್ ಸೂಪರ್ 4 ಪಂದ್ಯದಲ್ಲಿ, ಭಾರತ ಇಂದು ಬಾಂಗ್ಲಾದೇಶವನ್ನು ಎದುರಿಸುತ್ತಿದೆ. ಇದರ ಫಲಿತಾಂಶ ಟೂರ್ನಿಯ ಅಂಕಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಬಾಂಗ್ಲಾದೇಶ ತನ್ನನ್ನು ಮತ್ತಷ್ಟು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದರೆ, ಭಾರತ ಈಗಾಗೇ ಪೈನಲ್ ಗೇರಿದ್ದು, ಇಂದಿನ ಪಂದ್ಯದಲ್ಲಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದೆ.

ಏಷ್ಯಾ ಕಪ್ 2023: ಪಾಕ್ ವಿರುದ್ಧ ರೋಚಕ ಜಯ, ಮೂರು ಕ್ರಿಕೆಟ್ ವಿಶ್ವದಾಖಲೆ ಬರೆದ ಶ್ರೀಲಂಕಾ
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಸೂಪರ್ 4 ಹಂತದ ಇಂದಿನ ರೋಚಕ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಐತಿಹಾಸಿಕ ಜಯ ಸಾಧಿಸಿದ ಶ್ರೀಲಂಕಾ ತಂಡ ಕ್ರಿಕೆಟ್ ಇತಿಹಾಸದ 3 ದಾಖಲೆಗಳನ್ನು ಬರೆದಿದೆ.

ಏಷ್ಯಾ ಕಪ್ 2023: ಪಾಕಿಸ್ತಾನ ವಿರುದ್ದ ಶ್ರೀಲಂಕಾಗೆ ವಿರೋಚಿತ ಜಯ, ಫೈನಲ್ ಗೆ ಲಗ್ಗೆ
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಹಂತದ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ದ ಶ್ರೀಲಂಕಾ ತಂಡ ವಿರೋಚಿತ ಗೆಲುವು ಸಾಧಿಸಿದ್ದು, ಟೂರ್ನಿಯ ಫೈನಲ್ ತಲುಪಿದೆ.

ಏಷ್ಯಾ ಕಪ್ 2023: ನಿನ್ನೆ ಪಾಕ್, ಇಂದು ಶ್ರೀಲಂಕಾ ವಿರುದ್ಧ ರೋಹಿತ್ ಶರ್ಮಾ, ಶುಭ್ ಮನ್ ಗಿಲ್ ದಾಖಲೆ ಜೊತೆಯಾಟ
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ನಿನ್ನೆ ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ಶತಕದ ಜೊತೆಯಾಟವಾಡಿದ್ದ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಜೋಡಿ ಇಂದು ಶ್ರೀಲಂಕಾ ವಿರುದ್ಧವೂ ಅರ್ಧಶತಕದ ಜೊತೆಯಾಟ ಆಡುವ ಮೂಲಕ ಮತ್ತೊಂದು ದಾಖಲೆ ಬರೆದಿದೆ.

ಏಷ್ಯಾ ಕಪ್ 2023: ಶ್ರೀಲಂಕಾದ ಜೈತ್ರಯಾತ್ರೆಗೆ ಬ್ರೇಕ್ ಹಾಕಿದ ಭಾರತ
2023ರಲ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಶ್ರೀಲಂಕಾ ತಂಡ ನಡೆಸುತ್ತಿದ್ದ ಜೈತ್ರ ಯಾತ್ರೆಗೆ ಕೊನೆಗೂ ಭಾರತ ತಂಡ ಬ್ರೇಕ್ ಹಾಕಿದೆ.

ಏಷ್ಯಾ ಕಪ್ 2023: ಶ್ರೀಲಂಕಾ ವಿರುದ್ಧ ಭರ್ಜರಿ ಬೌಲಿಂಗ್, 2 ದಾಖಲೆ ಬರೆದ ಕುಲದೀಪ್ ಯಾದವ್
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಇಂದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಕುಲದೀಪ್ ಯಾದವ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಏಷ್ಯಾ ಕಪ್ 2023: ಸೋಲಿನ ನಡುವೆಯೂ ಅತ್ಯಪರೂಪದ ದಾಖಲೆ ಬರೆದ ಶ್ರೀಲಂಕಾ ಆಲ್ರೌಂಡರ್
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಭಾರತದ ವಿರುದ್ಧದ ಪಂದ್ಯದಲ್ಲಿ ಸೋಲಿನ ನಡುವೆಯೂ ಶ್ರೀಲಂಕಾ ತಂಡದ ಆಲ್ರೌಂಡರ್ ದುನಿತ್ ವೆಲ್ಲಲಾಗೆ ಅತ್ಯಪರೂಪದ ದಾಖಲೆಗೆ ಪಾತ್ರರಾಗಿದ್ದಾರೆ.

