ಕ್ರಿಕೆಟ್ಏಷ್ಯಾ ಕಪ್ ಟಿ-20: ಆಗಸ್ಟ್ 28ಕ್ಕೆ ಸಾಂಪ್ರದಾಯಿಕ ಎದುರಾಳಿ ಭಾರತ- ಪಾಕ್ ಮುಖಾಮುಖಿ
ದುಬೈನಲ್ಲಿ ಆಗಸ್ಟ್ 28 ರಂದು ನಡೆಯಲಿರುವ ಏಷ್ಯಾ ಕಪ್ ಟಿ-20 ಟೂರ್ನಿಯ ಪಂದ್ಯದಲ್ಲಿ ಸಾಂಪ್ರಾದಾಯಿಕ ಎದುರಾಳಿ ತಂಡಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ ಎಂದು ಆಯೋಜಕರು ಮಂಗಳವಾರ ತಿಳಿಸಿದ್ದಾರೆ.