ಕ್ರಿಕೆಟ್'ಟ್ರೋಫಿ ಕಳ್ಳ': Asia Cup Trophy ಫೈನಲ್ ಪಂದ್ಯ ಬಳಿಕ ಅಭಿಮಾನಿಗಳಿಂದ ಘೋಷಣೆ; ತಿರುಗಿಯೂ ನೋಡದೇ ಓಟಕಿತ್ತ Mohsin Naqvi
ಫೈನಲ್ ಪಂದ್ಯ ಮುಗಿದ ಬಳಿಕ ನಡೆದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಭಾರತ ತಂಡದ ಆಟಗಾರ್ತಿಯರು ಮೈದಾನಕ್ಕೆ ಆಗಮಿಸಲಿಲ್ಲ. ಇದರಿಂದಾಗಿ ಎಸಿಸಿ ಮುಖ್ಯಸ್ಥ ಮೊಹ್ಸಿನ್ ನಖ್ವಿಗೆ ಮತ್ತೊಮ್ಮೆ ಮುಜುಗರ ಉಂಟಾಯಿತು.