ಏಷ್ಯಾ ಕಪ್ ಫೈನಲ್

Asia Cup final: 'ತಲೆಹರಟೆ' ಪಾಕ್ ಆಟಗಾರರು, ಬ್ಯಾಟಿನಿಂದಲೇ ಸದ್ದಡಗಿಸಿದ್ದೇನೆ- ತಿಲಕ್ ವರ್ಮಾ Video!
ಎರಡು ತಂಡಗಳ ನಡುವಿನ ಹಗೆತನವನ್ನು ಪರಿಗಣಿಸಿ, ತಿಲಕ್ಗೆ ಪಾಕಿಸ್ತಾನದ ಆಟಗಾರರು ಏನೇನೂ ಹೇಳುತ್ತಿದ್ದರಂತೆ. ಆದರೆ ಹೆಚ್ಚಿನ ಒತ್ತಡದ ಸಂದರ್ಭದಲ್ಲೂ ಅತ್ಯುತ್ತಮ ಬ್ಯಾಟಿಂಗ್ ಮಾಡಲು ಶಾಂತವಾಗಿಯೇ ಇದ್ದೆ ಎಂದಿದ್ದಾರೆ.

ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು ಎಂದ ಡಿಕೆಶಿ!
ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಪಡೆ ವಿರುದ್ಧ ಪ್ರಚಂಡ ಗೆಲುವು ದಾಖಲಿಸಿದ ಟೀಂ ಇಂಡಿಯಾಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಭ ಕೋರಿದ್ದಾರೆ.

