ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2025

Asia Cup Rising Stars 2025: ಸೂಪರ್ ಓವರ್ಗೆ ವೈಭವ್ ಸೂರ್ಯವಂಶಿ ಕಳುಹಿಸದಿರಲು ನಾಯಕ ಜಿತೇಶ್ ಶರ್ಮಾ ಕಾರಣ!
15 ಎಸೆತಗಳಲ್ಲಿ 38 ರನ್ ಗಳಿಸಿದ ವೈಭವ್ ಪವರ್ಪ್ಲೇ ಓವರ್ಗಳಲ್ಲಿ ಹೆಚ್ಚು ಪರಿಣಾಮಕಾರಿ ಮತ್ತು ಡೆತ್ ಓವರ್ಗಳಲ್ಲಿ ಅಶುತೋಷ್ ಮತ್ತು ರಮಣದೀಪ್ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ಜಿತೇಶ್ ಹೇಳಿದರು.

Asia Cup Rising Stars T20: ಓಮನ್ ತಂಡವನ್ನು ಸೋಲಿಸಿ ಭಾರತ ಸೆಮಿಫೈನಲ್ ಪ್ರವೇಶ
ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2025ರಲ್ಲಿ ಭಾರತ ಎ ಮತ್ತು ಓಮನ್ ತಂಡಗಳು ಮುಖಾಮುಖಿಯಾಗಿದ್ದು ಭಾರತ ಎ ತಂಡ 6 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

