ಏಷ್ಯಾಕಪ್ 2023

ಶ್ರೀಲಂಕಾವನ್ನು ಮಣಿಸಿ 8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ!
ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಲಂಕಾ ತಂಡವನ್ನು ಮಣಿಸಿ ಭಾರತ 8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡಿದ್ದಾರೆ.

ಏಷ್ಯಾಕಪ್ 2023 ಫೈನಲ್: ಭಾರತ ಮಾರಕ ಬೌಲಿಂಗ್ ದಾಳಿಗೆ ಲಂಕಾ ಸರ್ವ ಪತನ: 50 ರನ್ ಕಳಪೆ ಮೊತ್ತ ದಾಖಲು!
ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಶ್ರೀಲಂಕಾ 50 ರನ್ ಗಳಿಗೆ ಆಲೌಟ್ ಆಗಿದೆ. ಇದು ಏಷ್ಯಾಕಪ್ ನಲ್ಲಿ ಅತ್ಯಂತ ಕಳಪೆ ಮೊತ್ತವಾಗಿದೆ.

W.0.W.W.4.W... ಒಂದೇ ಓವರ್ ನಲ್ಲಿ 4 ವಿಕೆಟ್ ಪಡೆದು ಲಂಕಾಕ್ಕೆ ಮಾರಕವಾದ ಸಿರಾಜ್, ವಿಡಿಯೋ!
ಭಾರತದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಒಂದೇ ಓವರ್ ನಲ್ಲಿ 4 ವಿಕೆಟ್ ಪಡೆಯುವ ಮೂಲಕ ಶ್ರೀಲಂಕಾ ತಂಡಕ್ಕೆ ಮಾರಕವಾಗಿದ್ದಾರೆ. ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು.

ಏಷ್ಯಾ ಕಪ್ 2023: ಶ್ರೀಲಂಕಾ ವಿರುದ್ಧ ಫೈನಲ್‌ನಲ್ಲಿ ಗೆದ್ದು ಐದು ವರ್ಷಗಳ ಟ್ರೋಫಿ ಬರವನ್ನು ನಿಗಿಸಿಕೊಳ್ಳುತ್ತಾ ಭಾರತ!
ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ನಾಳೆ ಏಷ್ಯಾ ಕಪ್ ಫೈನಲ್‌ನಲ್ಲಿ ದುರ್ಬಲ ಶ್ರೀಲಂಕಾವನ್ನು ಎದುರಿಸುವ ಮೂಲಕ ಬಹು-ರಾಷ್ಟ್ರಗಳ ಸ್ಪರ್ಧೆಗಳಲ್ಲಿ ಐದು ವರ್ಷಗಳ ಟ್ರೋಫಿ ಬರವನ್ನು ನಿಗಿಸಿಕೊಳ್ಳುವ ನೆಚ್ಚಿನ ತಂಡವಾಗಿದೆ.

ಏಷ್ಯಾ ಕಪ್ 2023: ಶ್ರೀಲಂಕಾ ವಿರುದ್ಧ ಅಹ್ಮದ್-ರಿಜ್ವಾನ್ ಅಮೋಘ ಜೊತೆಯಾಟ, 15 ವರ್ಷಗಳ ಹಳೆಯ ದಾಖಲೆ ಪತನ
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯು ನಿರ್ಣಾಯಕ ಹಂತ ತಲುಪಿದ್ದು, ಈಗಾಗಲೇ ಭಾರತ ತಂಡ ಫೈನಲ್ ಗೇರಿದ್ದು, ಫೈನಲ್ ಗೇರುವ ಪೈಪೋಟಿಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನದ ಇಫ್ತಿಕಾರ್ ಅಹ್ಮದ್ ಮತ್ತು ಮಹಮದ್ ರಿಜ್ವಾನ್ ದಾಖಲೆಯ ಜೊತೆಯಾಟವಾಡಿದ್ದಾರೆ.

'ಭಾರತ ಮ್ಯಾಚ್ ಫಿಕ್ಸ್ ಮಾಡಿದೆ...', ಆಕ್ರೋಶಗೊಂಡ ಶೋಯೆಬ್ ಅಖ್ತರ್ ಹೇಳಿದ್ದೇನು? ವಿಡಿಯೋ ವೈರಲ್
ಏಷ್ಯಾಕಪ್‌ನ ಸೂಪರ್-4ರಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ ತನ್ನ ಎರಡನೇ ಪಂದ್ಯದಲ್ಲಿ 41 ರನ್‌ಗಳಿಂದ ಗೆದ್ದಿತು. ಈ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ತೀರಾ ಕಳಪೆಯಾಗಿತ್ತು. ಆದರೆ ಬೌಲರ್‌ಗಳು ತಂಡಕ್ಕೆ ಅದ್ಭುತ ಗೆಲುವು ತಂದುಕೊಟ್ಟರು.

ಏಷ್ಯಾ ಕಪ್ 2023: ಭಾರತ-ಲಂಕಾ ಪಂದ್ಯಕ್ಕೆ ಮಳೆ ಅಡ್ಡಿ, 47 ಓವರ್ ಮುಕ್ತಾಯಕ್ಕೆ ಭಾರತ 197/9
ಏಷ್ಯಾ ಕಪ್ 2023ರ ಸೂಪರ್ 4 ಹಂತದ ಲಂಕಾ ಮತ್ತು ಭಾರತ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ.

ಏಷ್ಯಾ ಕಪ್ 2023: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಶ್ರೇಯಸ್ ಅನುಪಸ್ಥಿತಿ!
ಏಷ್ಯಾಕಪ್ 2023ರ ಸೂಪರ್ ನಾಲ್ಕು ಹಂತದ ಪಂದ್ಯಗಳು ನಡೆಯುತ್ತಿದ್ದು ನಿನ್ನೆ ಪಾಕಿಸ್ತಾನ ವಿರುದ್ಧ ಭಾರತ 228 ರನ್ ಗಳ ಭರ್ಜರಿ ಗೆಲುವು ಸಾಧಿಸಿದ್ದು ಇಂದು ಲಂಕಾ ವಿರುದ್ಧ ಪಂದ್ಯವನ್ನಾಡುತ್ತಿದೆ.

ಏಷ್ಯಾ ಕಪ್ 2023: ಮಳೆ ಅಡ್ಡಿ, ಪಾಕ್-ಭಾರತ ಪಂದ್ಯ ನಾಳೆಗೆ ಮುಂದೂಡಿಕೆ
ಕೊಲಂಬೊದಲ್ಲಿ ನಡೆಯುತ್ತಿದ್ದ ಭಾರತ ಮತ್ತು ಪಾಕಿಸ್ತಾನ ಏಷ್ಯಾ ಕಪ್ 2023 ಸೂಪರ್ 4 ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದ್ದು ಪಂದ್ಯ ನಾಳೆಗೆ ಮುಂದೂಡಲಾಗಿದೆ.

