ಕ್ರಿಕೆಟ್Asia Cup Rising stars: ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ; ವೈಭವ್ ಸೂರ್ಯವಂಶಿಯನ್ನು ಯಾಕೆ ಬ್ಯಾಟಿಂಗ್ ಗೆ ಕಳುಹಿಸಲಿಲ್ಲ? ಅಭಿಮಾನಿಗಳ ಆಕ್ರೋಶ
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಆರು ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ್ದ ಭಾರತ ಎ ತಂಡ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 194 ರನ್ ಗಳಿಸುವುದರೊಂದಿಗೆ ಪಂದ್ಯ ಟೈ ಆಯಿತು.